RMSA Exam: Admit Card Available Online

RMSA ಪರೀಕ್ಷೆ: ಪ್ರವೇಶ ಪತ್ರ ಆನ್‌ಲೈನ್‌ದಲ್ಲಿ ಲಭ್ಯ

RMSA ಪರೀಕ್ಷೆ: ಪ್ರವೇಶ ಪತ್ರ ಆನ್‌ಲೈನ್‌ದಲ್ಲಿ ಲಭ್ಯ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಆದರ್ಶ ವಿದ್ಯಾಲಯದ (ಆರ್.ಎಮ್.ಎಸ್.ಎ) ಶಾಲೆಗೆ 6ನೇ ತರಗತಿಗೆ ಪ್ರವೇಶ ಪರೀಕ್ಷೆ ಮಾ.23ರಂದು ನಡೆಯಲಿದ್ದು ಈಗಾಗಲೇ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಕೆಳಗಿನ ವೆಬ್‌ಸೈಟ್‌ನಿಂದ ಡೌನ್‌ಲೌಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ.

www.schooleducation.kar.nic.in or www.vidyavahini.karnataka.gov.in,ಹೆಚ್ಚಿನ ಮಾಹಿತಿಗಾಗಿ ಅದರ್ಶ ವಿದ್ಯಾಲಯದ ಮುಖ್ಯಗುರು ಅನೀಲಕುಮಾರ ಜೆ. ರಾಠೋಡ (9945614301), ಪರೀಕ್ಷಾ ನೋಡಲ್ ಅಧಿಕಾರಿ ಎ.ಬಿ.ಬಗಲಿ (9611510632) ಅವರನ್ನು ಸಂಪರ್ಕಿಸಬಹುದು.ಪರೀಕ್ಷೆ ಮುದ್ದೇಬಿಹಾಳದ ಎಂ.ಜಿ.ಎಂ.ಕೆ.ಆಂಗ್ಲ ಮಾಧ್ಯಮ ಶಾಲೆ, ಎಂ.ಜಿ.ವಿ.ಸಿ. ಫಸ್ಟ್ ಗ್ರೇಡ್ ಕಾಲೇಜ್, ಚಿನ್ಮಯ ಜೆಸಿ ಪ್ರೌಢಶಾಲೆ, ಅಭ್ಯುದಯ ಇಂಟರ್ನ್ಯಾಷನಲ್ ಸ್ಕೂಲ್, ಸರ್ಕಾರಿ ಪದವಿಪೂರ್ವ ಕಾಲೇಜ ಮತ್ತು ಬಿ. ಎಸ್. ಸೆಂಟ್ರಲ್ ಸ್ಕೂಲ್‌ದಲ್ಲಿ ನಡೆಯಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಎಸ್. ಸಾವಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮುದ್ದೇಬಿಹಾಳ : ಸಾರ್ವಜನಿಕರ ಬೇಡಿಕೆಯೆ ಮೇರೆಗೆ ಶಾಸಕ ಸಿ.ಎಸ್.ನಾಡಗೌಡ ಅವರ ಸೂಚಿಸಿದ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ಕಾರು ಅಪಘಾತ ಓರ್ವನಿಗೆ ಗಾಯ

ಕಾರು ಅಪಘಾತ ಓರ್ವನಿಗೆ ಗಾಯ

ಕುಳಗೇರಿ ಕ್ರಾಸ್: ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು ಕುಳಗೇರಿ ಕ್ರಾಸ್ ನ ನಯರಾ ಪೆಟ್ರೋಲ್

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಹೊಸಮನಿ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪತ್ರಕರ್ತರ ಸಂಘದ ನೂತನ ಪಧಾದಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷರಾಗಿ ಹರ್ಷಕುಮಾರ ದೇಸಾಯಿ, ಬಸವರಾಜ ನಿಡಗುಂದಿ ಹಾಗೂ ದೇವೇಂದ್ರಪ್ಪ ಕುರಿ (ಖಜಾಂಚಿ), ಮಲ್ಲಿಕಾರ್ಜುನ ಬಂಡರಗಲ್ (ಸಹ ಕಾರ್ಯದರ್ಶಿ) ಸ್ಥಾನಕ್ಕೆ ಆಯ್ಕೆಯಾದರು. ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ಪಾಟೀಲ, ಬಸವರಾಜ ಕಮ್ಮಾರ, ಚಂದ್ರು ಗಂಗೂರ,

ನೇರ ನುಡಿಯ ಜನಪ್ರೀಯ ಶಾಸಕ ಡಾ. ವಿಜಯಾನಂದ ಕಾಶಪ್ಪನವರ

ನೇರ ನುಡಿಯ ಜನಪ್ರೀಯ ಶಾಸಕ ಡಾ. ವಿಜಯಾನಂದ ಕಾಶಪ್ಪನವರ

ಹುನಗುಂದ : ಕಾಶಪ್ಪನವರ ಮನೆತನದ ಹೆಸರು ಹುನಗುಂದ ವಿಧಾನ ಸಭಾ ಮತಕ್ಷೇತ್ರಕ್ಕೆ ಅಷ್ಟೇ ಸೀಮಿತವಾಗದೇ ಇಂದು ಜಿಲ್ಲೆ, ರಾಜ್ಯ, ದೇಶ ವಿದೇಶಗಳಲ್ಲಿ ಗುರುತಿಸುವಂತೆ ಬೆಳೆದು ನಿಂತಿರುವ ಮಾಜಿ ಸಚಿವ ದಿ. ಎಸ್. ಆರ್. ಕಾಶಪ್ಪನವರ ಮಾಡಿದ ಸಾರ್ವಜನಿಕ, ರೈತ ಪರವಾದ ಯೋಜನೆಯಾದ ಮರೋಳ ಏತ ನೀರಾವರಿ, ಹನಿ ನೀರಾವರಿ, ಏಷ್ಯಾ ಖಂಡದಲ್ಲಿಯೇ ಇಂದು ಈ ಯೋಜನೆ ಮಹತ್ವದಿಂದ ಹುನಗುಂದ ಕ್ಷೇತ್ರ ಗುರುತಿಸುವಂತಾಗಲೂ ಕಾಶಪ್ಪನವರ ದೂರದ ದೃಷ್ಟಿಯಿಂದ ಸಾಧ್ಯವಾಗಿದೆ. ತಂದೆ ಮಾಜಿ