ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಸರ್ಕಾರಿ ಆದರ್ಶ ವಿದ್ಯಾಲಯ(ಆರ್.ಎಂ.ಎಸ್.ಎ) -ದ ಸನ್ 2026-27ನೇ ಸಾಲಿನಲ್ಲಿ ಆರನೇ ತರಗತಿಗೆ ಪ್ರವೇಶ ಪಡೆದುಕೊಳ್ಳಲು ಅರ್ಹ ವಿದ್ಯಾರ್ಥಿಗಳಿಂದ ಆನಲೈನ್ ದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಫೆ.26ರವರೆಗೆ ಸಲ್ಲಿಸಲು ಕೊನೆ ದಿನವಾಗಿದ್ದು ಆನಲೈನ್‌ದಲ್ಲಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗೆ ಶಾಲೆಯ ಮುಖ್ಯಗುರು ಅನೀಲಕುಮಾರ ರಾಠೋಡ ಮೊ.9945614301,9845762701,9611510632ನ್ನು ಸಂಪರ್ಕಿಸಬಹುದಾಗಿದೆ.ಅರ್ಜಿ ಸಲ್ಲಿಸಲು www.schooleducation.karnataka.gov.in, or www.vidyavahini.karnataka.in ವೆಬ್ ಸೈಟ್ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







