Rowdy sheeter: ಬೆಳ್ಳಂಬೆಳ್ಳಿಗ್ಗೆ ಮಂಡ್ಯದಲ್ಲಿ ರೌಡಿಶೀಟರ್ ಮೇಲೆ ಗುಂಡಿನ ದಾಳಿ

Rowdy sheeter: ಬೆಳ್ಳಂಬೆಳ್ಳಿಗ್ಗೆ ಮಂಡ್ಯದಲ್ಲಿ ರೌಡಿಶೀಟರ್ ಮೇಲೆ ಗುಂಡಿನ ದಾಳಿ





ಮಂಡ್ಯ: ಇಂದು ಬೆಳ್ಳಂಬೆಳ್ಳಿಗ್ಗೆ ಮಂಡ್ಯದಲ್ಲಿ ರೌಡಿಶೀಟರ್ (Rowdy sheeter) ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಡಕ್ಕ ಅಲಿಯಾಸ್ ಮುತ್ತುರಾಜ್‌ನ ಮೇಲೆ ಹಲಗೂರು ಠಾಣಾ ಸಿಪಿವೈ ಶ್ರೀಧರ್ ಫೈರಿಂಗ್ ಮಾಡಿದ್ದಾರೆ.

ಜುಲೈ 30 ರಂದು ಕಾಂತರಾಜು ಎಂಬಾತನ ಕೊಲೆ ನಡೆದಿತ್ತು. ಆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಪಿವೈ ಶ್ರೀಧ‌ರ್ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನ ಆರಂಭಿಸಿದ್ದರು.

Join Our Telegram: https://t.me/dcgkannada

ಕಾಂತರಾಜು ಕೊಲೆಗೆ ಮುತ್ತುರಾಜ ಅಲಿಯಾಸ್ ಡಕ್ಕ ಎಂಬಾತನಿಂದ ಸುಫಾರಿ ಬಗ್ಗೆ ಆರೋಪಿಗಳು ತನಿಖೆ ವೇಳೆ ಬಾಯ್ದಿಟ್ಟಿದ್ದರು. ಈತ ಡಕ್ಕ ಚಿಕ್ಕಮಲಗೂಡು ಬಳಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಡಕ್ಕ ಬೈಕ್ ನಲ್ಲಿ ಹೋಗುತ್ತಿರುವಾಗ ಆರೋಪಿಯನ್ನ ಹಿಡಿಯಲು ಸಿಪಿಐ ಶ್ರೀಧರ್ ಅಂಡ್ ಟೀಂ ಮುಂದಾಗಿತ್ತು. ಈ ವೇಳೆ ಬೈಕ್ ಬೀಳಿಸಿ ಡಕ್ಕ (Rowdy sheeter) ಓಡಲು ಮುಂದಾಗಿದ್ದ ಈ ವೇಳೆ ಹಿಡಿಯಲು ಮುಂದಾದ ಪೇದೆ ಮೇಲೆ ಡ್ರಾಗನ್ ನಿಂದ ಹಲ್ಲೆ ನಡೆಸಿದ್ದ ಆರೋಪಿ ಡಕ್ಕ ಏರ್ ಫೈರ್ ವಾರ್ನಿಂಗ್ ಬಗ್ಗಲಿಲ್ಲ. ಕೊನೆಗೆ ತಮ್ಮ ಆತ್ಮರಕ್ಷಣೆಗಾಗಿ ಸಿಪಿವೈ ಶ್ರೀಧರ್ ರಿಂದ ಫೈರಿಂಗ್ ಮಾಡಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಕ್ರಸ್ಟ್‌ಗೇಟ್‌ ಚೈನ್ ಲಿಂಕ್ ಕಟ್: ನದಿ ಪಾತ್ರದ ಜನರಲ್ಲಿ ಆತಂಕ!| ವಿಡಿಯೋ ನೋಡಿ

ಡಕ್ಕನ ಬಲಗಾಲಿಗೆ ಗುಂಡೇಟು ತಗುಲಿದೆ. ಮುತ್ತುರಾಜ್ ಅಲಿಯಾಸ್ ಡಕ್ಕ 11 ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. 3 ಕೊಲೆ, 3 ಕೊಲೆಗೆ ಯತ್ನ 2 ರಾಬರಿ ಪ್ರಕರಣ ಸೇರಿ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ.

Latest News

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಸೂಕ್ತ ಸಮಯದಲ್ಲಿ ಹೈಕಮಾಂಡ್ ಕರೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಹುಲುಸಾದ ಪೈರು: ಸಂಭ್ರಮದ ಚರಗ ಚೆಲ್ಲಿದ ರೈತರು

ಮುದ್ದೇಬಿಹಾಳ : ಎಳ್ಳ ಅಮವಾಸ್ಯೆಯ ನಿಮಿತ್ಯ ಶುಕ್ರವಾರ ತಾಲ್ಲೂಕಿನೆಲ್ಲೆಡೆ ರೈತರು ಸಂಭ್ರಮದಿAದ ಚರಗ ಚೆಲ್ಲಿದರು. ಬೆಳಗ್ಗೆಯಿಂದಲೇ ಚಕ್ಕಡಿ,ಟ್ರಾö್ಯಕ್ಟರ್, ಜೀಪು,ಕಾರು,ಬೈಕುಗಳಲ್ಲಿ ತಮ್ಮ ಹೊಲಗಳಿಗೆ ತೆರಳಿದ ರೈತರು ಭೂಮಿ ತಾಯಿಗೆ ಪೂಜೆ ಸಲ್ಲಿಸಿದರು.ಬಳಿಕ ವಿವಿಧ ಖಾದ್ಯಗಳನ್ನು ಚರಗದೂಟದಲ್ಲಿ ಸವಿದರು.ಜೋಳ,ಕಡಲೆ,ಕಬ್ಬು,ಸೂರ್ಯಕಾಂತಿ ಬೆಳೆಗಳು ಹೊಲದಲ್ಲಿದ್ದು ರೈತರು ತುಸು ಮಂದಹಾಸದಿAದ ಈ ವರ್ಷದ ಚರಗ ಚೆಲ್ಲಿದರು. ಮುದ್ದೇಬಿಹಾಳ ತಾಲ್ಲೂಕಿನ ಗೆದ್ದಲಮರಿಯ ರೈತ ಮಹದೇವಪ್ಪ ಕನ್ನೂರ ಅವರ ಹೊಲದಲ್ಲಿ ಅವರ ಸ್ನೇಹಿತರು, ಚರಗ ಚೆಲ್ಲಿದರು.ಪೊಲೀಸ್ ಇಲಾಖೆಯ ಪ್ರಕಾಶ ಪೂಜಾರಿ,

ಗೊಂದಲದ ಗೂಡಾದ ಮಲಗಲದಿನ್ನಿ ವಾರ್ಡ ಸಭೆ.

ನಾಲತವಾಡ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ, ಹದಗೆಟ್ಟ ರಸ್ತೆಗಳಲ್ಲಿ ನಿತ್ಯ ಗಲೀಜು ನೀರು ಹರಿದು ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ, ರಾತ್ರಿ ನಿದ್ರೆಗೆಡುವಂತಾಗಿದೆ, ಚರಂಡಿಗಳ ಸ್ವಚ್ಚತೆಯಿಲ್ಲ, ಕಪ್ಪೆ ಜಂಡಿನ ನೀರಲ್ಲೇ ಮಹಿಳೆಯರು ಬಟ್ಟೆ ತೊಳೆಯುತ್ತಿದ್ದಾರೆ ಮೊದಲು ಸ್ವಚ್ಚತೆಗೆ ಆದ್ಯತೆ ಕೊಡಿ ಎಂದ ನಾಗರಬೆಟ್ಟ ಗ್ರಾ.ಪಂ ವ್ಯಾಪ್ತಿಯ ಮಲಗಲದಿನ್ನಿ ಗ್ರಾಮದ ವಾರ್ಡ ಸಭೆಯಲ್ಲಿ ಸೇರಿದ್ದ ಸಾರ್ವಜನೀಕರು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು. ಮಲಗಲದಿನ್ನಿ ಸಭೆಯಲ್ಲಿ ಪಿಡಿಓ ಮತ್ತು ಸಾರ್ವಜನೀಕರೊಂದಿಗೆ ನಡೆದ ವಾದ