Samaj Seva Ratna Award Principal to Shamasuddin Inamdar, Founder of Shri Siddaganga Education Institute Kalakeri

ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಕಲಕೇರಿ ಸಂಸ್ಥಾಪಕರಾದ ಶಾಮಸುದ್ದೀನ್ ಇನಾಮದಾರರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಕಲಕೇರಿ ಸಂಸ್ಥಾಪಕರಾದ ಶಾಮಸುದ್ದೀನ್ ಇನಾಮದಾರರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಶ್ರೀ ವಿರಕೇಶ್ವರ ಭರತನಾಟ್ಯ ತರಬೇತಿ ಸಂಸ್ಥೆ (ರಿ) ತಾಳಿಕೋಟಿ ಸಂಸ್ಥೆ 6ನೇಯ ವಾರ್ಷಿಕೋತ್ಸವ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಮ್ಮಿಕೊಂಡಿದೆ.

ಈ ಸಂಸ್ಥೆಯು 2 ತಿಂಗಳ ಉಚಿತ ನೃತ್ಯ ತರಬೇತಿ ಸಮಾರೋಪ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಕನ್ನಡ ನಾಡಿನ ನೆಲ ಜಲ ಭಾಷೆ ಸಾಹಿತ್ಯ, ಸಂಗೀತ, ನೃತ್ಯ, ಶಿಕ್ಷಣ, ಮಾಧ್ಯಮ, ಚಿತ್ರಕಲೆ ಸಮಾಜ ಸೇವೆ ರಂಗಭೂಮಿ ಕ್ರೀಡೆ, ವೈದ್ಯಕೀಯ ಜನಪದ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆಗೈಯಿತ್ತಿರುವ ಸನ್ಮಾನ ಹಾಗೂ ಪ್ರಶಸ್ತಿ ಪ್ರಧಾನ ದಿನಾಂಕ 03-05-2025 ರಂದು ಶ್ರೀ ವಿಠಲ ಮಂದಿರ ಸಭಾಭವನ ತಾಳಿಕೋಟಿಯಲ್ಲಿ ನಾಡಿನ ಪೂಜ್ಯರು ಹಾಗೂ ಗಣ್ಯ ಮಾನ್ಯರ ಸಮ್ಮುಖದಲ್ಲಿ ಜರುಗಲಿದೆ.

ಶ್ರೀ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಕಲಕೇರಿ ಸಂಸ್ಥಾಪಕರಾದ ಶಮಸುದ್ದೀನ್ ಇನಾಮದಾರರವರಿಗೆ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಿದೆ. ರಾಜ್ಯಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ವರದಿಗಾರ: ಶಿವು ರಾಥೋಡ

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ