SBI SBI Bank building

SBI ಗ್ರಾಹಕರಿಗೆ BIG ALERT..!!

SBI ಗ್ರಾಹಕರಿಗೆ BIG ALERT..!!

Ad
Ad

ದೆಹಲಿ: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದೇಶ ಅತಿ ದೊಡ್ಡ ರಾಷ್ಟ್ರೀಯ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ತನ್ನ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದೆ.

Ad
Ad

Join Our Telegram: https://t.me/dcgkannada

ಈ ಕುರಿತು ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ(SBI) ತನ್ನ ಗ್ರಾಹಕರು ವಂಚನೆ ಬಗ್ಗೆ ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ಕ್ರೆಡಿಟ್/ಡೆಬಿಟ್ ಕಾರ್ಡ್‌ಗಳಿಗೆ ರಿವಾರ್ಡ್‌ ಪಾಯಿಂಟ್‌ಗಳನ್ನು ಪಡೆಯಲು, ಈ APK ಅನ್ನು ಡೌನ್‌ಲೋಡ್ ಮಾಡಿ & SMS/WhatsApp ಮೂಲಕ ಕಳುಹಿಸುವ ನಕಲಿ ಮಾಹಿತಿಯನ್ನು ನಂಬಬೇಡಿ ಎಂದು PIB ಹೊರಡಿಸಿದ ಎಚ್ಚರಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

SBI ಬ್ಯಾಂಕ್ ಅಂತಹ SMS/WhatsApp ಮಾಹಿತಿಯನ್ನು ಕಳುಹಿಸುವುದಿಲ್ಲ ಎಂದೂ ಸ್ಪಷ್ಟವಾಗಿ ತಿಳಿಸಿದೆ. ಗ್ರಾಹಕರು ಅನಗತ್ಯವಾಗಿ ಆಮಿಷಗಳಿಗೆ ಬಲಿಯಾಗಬಾರದು ವಿನಂತಿ ಮಾಡಿದೆ.

Muda case : ಸಿಎಂ ಸಿದ್ದರಾಮಯ್ಯ‌ ರಾಜೀನಾಮೆ.. ಡಿಕೆಶಿ ಮಹತ್ವದ ಹೇಳಿಕೆ..

ಬೆಂಗಳೂರು : ಮುಡಾ ಪ್ರಕರಣ (Muda case)ದಲ್ಲಿ ಸಿಎಂ ಸಿದ್ದರಾಮಯ್ಯ‌ (Siddaramaiah) ರಾಜೀನಾಮೆಗೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸುದ್ದಿಗೋಷ್ಠಿ ನಡೆಸಿ ಮಹತ್ವದ ಹೇಳಿಕೆ ನೀಡಿ, ಆದೇಶವೊಂದನ್ನು ಹೊರಡಿಸಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಇಡೀ ರಾಜ್ಯದ್ಯಾಂತ ಕಾಂಗ್ರೆಸ್‌ ನ ಹೋರಾಟದ ಕಿಚ್ಚು ಭುಗಿಲೆದ್ದಿದೆ.

ಇನ್ನು, ರಾಜ್ಯಪಾಲರ ಈ ನಡೆಯನ್ನು ವಿರೋಧಿಸಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆ.19ರಂದು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾ‌ರ್ ಕರೆ ನೀಡಿದ್ದಾರೆ.

ರಾಜ್ಯಪಾಲರು ಬಿಜೆಪಿ ಪರ ಧೋರಣೆ ಅನುಸರಿಸಿದ್ದು, ಸಿಎಂ ಸಿದ್ದರಾಮಯ್ಯ‌ ರಾಜೀನಾಮೆ ನೀಡುವ ಅಗತ್ಯ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಮತ್ತು ಎಲ್ಲಾ ಶಾಸಕರೂ ಸಿಎಂಗೆ ಬೆಂಬಲವಾಗಿ ನಿಂತು ಹೋರಾಟ ಮಾಡುತ್ತೆವೆ. ಈ ನಿಟ್ಟಿನಲ್ಲಿ ಆ.19ರಂದು ಪ್ರತಿಭಟನೆಗೆ ಕರೆ ಕೆಪಿಸಿಸಿಯಿಂದ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಾಸಿಕ್ಯೂಷನ್ ವಿರೋಧಿಸಿ ಈಗಾಗಲೇ ಸಿಎಂ ಬೆನ್ನಿಗೆ ಇರುವುದಾಗಿ ಸಚಿವ ಸಂಪುಟ, ಶಾಸಕರು ಮಾತ್ರವಲ್ಲ ಹೈಕಮಾಂಡ್ ನಾಯಕರು ಅಭಯ ನೀಡಿದ್ದಾರೆ. ಅಲ್ಲದೇ ಕಾನೂನು ಪ್ರಕಾರ ಹೋರಾಡಲು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

Latest News

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುರಪುರ ಠಾಣೆಯಲ್ಲಿ ಈ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು