Sexual Abuse: Wife caught red-handed by husband with two hoodies in Odisha

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಭುವನೇಶ್ವರ : ಇತ್ತೀಚಿನ ದಿನಗಳಲ್ಲಿ ದಂಪತಿಗಳ ಅನೈತಿಕ ಸಂಬಂಧದ (Sexual Abuse) ಪ್ರಕರಣಗಳು ಏರಿಕೆ ಕ್ರಮದಲ್ಲಿ ವರದಿಯಾತ್ತಿವೆ.

ತಮ್ಮ ಸಂಗಾತಿಗೆ ತಿಳಿಯದಂತೆ ಬೇರೊಬ್ಬರ ಜೊತೆ ಸಂಬಂಧ (Sexual Abuse) ಬೆಳೆಸುವ ಪ್ರಕರಣಗಳು ಕಂಡುಬರುತ್ತವೆ. ತನ್ನ ಸಂಗಾತಿಯ ಕೈಗೆ ಸಿಕ್ಕಿಬಿದ್ದು, ಸಂಕಷ್ಟಕ್ಕೀಡಾದ ಪ್ರಸಂಗಗಳೂ ಸಾಕಷ್ಟಿದ್ದು, ಇಂತಹ ಘಟನೆ ಹಲವು ಬಾರಿ ನಮ್ಮ ಸುತ್ತಮುತ್ತಲೂ ನಡೆಯುತ್ತಿರುತ್ತದೆ.

ಹೌದು, ಇದೀಗ ಭುವನೇಶ್ವರದ ಪಾಟಿಯಾ ಪ್ರದೇಶದಲ್ಲಿ ಇಂತಹದೊಂದು ಘಟನೆ ವರದಿಯಾಗಿದೆ. ಇಲ್ಲಿನ ಹೋಟೆಲ್‍ವೊಂದರ ರೂಂನಲ್ಲಿ ಬುಧವಾರ ಮುಂಜಾನೆ ವ್ಯಕ್ತಿಯೊಬ್ಬ ಇಬ್ಬರು ಬಂಗಾಳಿ ಹುಡುಗಿಯರ ಜೊತೆ ಸರಸಸಲ್ಲಾಪದಲ್ಲಿ ತೊಡಗಿದ್ದಾಗ ರೆಡ್‍ಹ್ಯಾಂಡ್ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿದ್ದಾನೆ!

Join Our Telegram: https://t.me/dcgkannada

ಪತಿಯ ಅನೈತಿಕ ಸಂಬಂಧದ ಬಗ್ಗೆ ಮಾಹಿತಿ ತಿಳಿದ ನಂತರ ಪತ್ನಿ ಪೊಲೀಸರ ತಂಡದೊಂದಿಗೆ ಹೋಟೆಲ್‍ಗೆ ನುಗ್ಗಿದ್ದಾಳೆ. ಆ ಸಮಯದಲ್ಲಿ ಕೆಲವು ಆಕ್ಷೇಪಾರ್ಹ ವಸ್ತುಗಳು ಮತ್ತು ಮದ್ಯದ ಬಾಟಲಿ ಹಾಗೂ ಇಬ್ಬರು ಹುಡುಗಿಯರ ಜೊತೆ ಪತಿ ಪತ್ತೆಯಾಗಿದ್ದಾನೆ.

‘ನಾನು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೋಟೆಲ್ ರೂಂನಲ್ಲಿ ಇಬ್ಬರು ಹುಡುಗಿಯರೊಂದಿಗೆ ನನ್ನ ಗಂಡನನ್ನು ಹಿಡಿದಿದ್ದೇನೆ. ನಿನ್ನೆ, ನನ್ನ ಪತಿ ತನ್ನ ವಿರುದ್ಧ ಎರಡು ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು’ ಎಂದು ಪತ್ನಿ ಹೇಳಿದ್ದಾಳೆ.

ರೂಂನಲ್ಲಿದ್ದ ಇಬ್ಬರು ಹುಡುಗಿಯರನ್ನು ರಕ್ಷಿಸಿದ್ದು, ಈ ಹೋಟೆಲ್ ನಲ್ಲಿ ಸೆಕ್ಸ್ ದಂಧೆ ನಡೆಯುತ್ತಿದೆ ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಆರೋಪಿ ಪತಿ ಮತ್ತು ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Cow death: ಅಕ್ರಮ ಗೋ ಸಾಗಣೆ ವೇಳೆ ಕ್ಯಾಂಟರ್ ಪಲ್ಟಿ.. 3 ಕರುಗಳು ದಾರುಣ ಸಾವು..!

ಮಾಹಿತಿಯ ಪ್ರಕಾರ, ಮಹಿಳೆಯ ಪತಿ ರ್ಯಾಪರ್ ಎಂದು ಹೇಳಲಾಗಿದ್ದು, ಆತನ ವಿರುದ್ಧ ಭುವನೇಶ್ವರದ ನಂದಂಕನನ್ ಮತ್ತು ಚಂದ್ರಶೇಖರಪುರ ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿವೆ.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ