Sharadalli Best District President Award for Shivakumar

ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

ಮುದ್ದೇಬಿಹಾಳ: ವಿಜಯನಗರ ಜಿಲ್ಲೆಯಲ್ಲಿ ಜರುಗಿದ ರಾಜ್ಯ ಕರಾಟೆ ಶಿಕ್ಷಕರ ಸಂಘದ 7ನೇ ಮಹಾಸಭೆ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿಯನ್ನು ಸ್ಥಳೀಯ ಕರಾಟೆ ಶಿಕ್ಷಕ ಶಿವಕುಮಾರ ಶಾರದಳ್ಳಿಗೆ ಪ್ರದಾನ ಮಾಡಲಾಯಿತು.

ಶಾರದಳ್ಳಿ ಅವರು ಕರಾಟೆ ಶಿಕ್ಷಕನಾಗಿ ಹಲವು ವರ್ಷಗಳ ಸೇವೆ ಸಲ್ಲಿಸುವದರ ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರ ಸೇರಿ ಇತರೆ ಕ್ಷೇತ್ರಗಳ ಇವರ ಪರಿಶ್ರಮದ ಸೇವೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಿದ್ದಾರೆ.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಸಂಸ್ಥೆಯ ಅರುಣ್ ಮಾಚಯ್ಯ ರಾಜ್ಯಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಭಾರ್ಗವ ರೆಡ್ಡಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘ ರಾಜ್ಯಾಧ್ಯಕ್ಷರು ನದೀಮ್ ಪ್ರಧಾನ ಕಾರ್ಯದರ್ಶಿ ರವಿ ಸಾಲಿಯರ್ ಹಾಗೂ ಸ್ಥಳೀಯ ಕ್ರೀಡಾಧಿಕಾರಿಗಳು ವಿಜಯನಗರ ಜಿಲ್ಲಾ ಕರಾಟೆ ಶಿಕ್ಷಕರ ಸಂಘ ಅಧ್ಯಕ್ಷರು, ಉಪಾಧ್ಯಕ್ಷರು ಇತರೆ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು