
ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು.

ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ.
ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.