Shobha Karandlaje: Union Minister Kannadathi Shobha Karandlaje apologized to Tamil Nadu

Shobha Karandlaje: ತಮಿಳುನಾಡು ಕ್ಷಮೆ ಕೋರಿದ ಕೇಂದ್ರ ಸಚಿವೆ ಕನ್ನಡತಿ ಶೋಭಾ ಕರಂದ್ಲಾಜೆ

Shobha Karandlaje: ತಮಿಳುನಾಡು ಕ್ಷಮೆ ಕೋರಿದ ಕೇಂದ್ರ ಸಚಿವೆ ಕನ್ನಡತಿ ಶೋಭಾ ಕರಂದ್ಲಾಜೆ

Ad
Ad

ಚೆನ್ನೈ: ಬೆಂಗಳೂರಿನ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಸಂಬಂಧ ತಾವು ಈ ಹಿಂದೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ (Shobha karandlaje) ಮತ್ತೊಮ್ಮೆ ತಮಿಳುನಾಡಿನ ಜನರ ಕ್ಷಮೆ ಕೋರಿದ್ದಾರೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಈ ಕುರಿತು ಮದ್ರಾಸ್‌ ಹೈಕೋರ್ಟ್‌ಗೆ ಮಂಗಳವಾರ ಅಫಿಡವಿಟ್ ಸಲ್ಲಿಸಿರುವ ಶೋಭಾ ಕರಂದ್ಲಾಜೆ (Shobha karandlaje) ಅವರು, ನಾನು ತಮಿಳುನಾಡಿನ ಸಂಸ್ಕೃತಿ ಮತ್ತು ಜನರ ಬಗ್ಗೆ ನನಗೆ ಗೌರವವಿದೆ. ಈಗಾಗಲೇ ನಾನು ಕ್ಷಮೆಯಾಚಿಸಿದ್ದೇನೆ. ಆದರೂ ಮತ್ತೊಮ್ಮೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಕಳೆದ ಮಾರ್ಚ್ 1 ರಂದು ಬೆಂಗಳೂರಿನ ಖಾಸಗಿ ಕೆಫೆಯಲ್ಲಿ ಸ್ಫೋಟಗೊಂಡ ಬಾಂಬ್ ತಮಿಳುನಾಡಿನವರೇ ಬಂದು ಇಟ್ಟು ಹೋಗಿದ್ದಾರೆ ಎಂಬ ಹೇಳಿಕೆಯನ್ನು ಶೋಭಾ ಕರಂದ್ಲಾಜೆ ವಾರು ನೀಡಿದ್ದರು.

ಇದನ್ನೂ ಓದಿ: Actor Darshan: ನಟ ದರ್ಶನ್ ಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ..! ಇನ್ನು ಎಷ್ಟು ದಿನ ‘ಡಿ ಬಾಸ್’ ಜೈಲಿನಲ್ಲಿರಬೇಕು?

ಈ ಕುರಿತು ಮಧುರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆ ಮತ್ತೊಮ್ಮೆ ಕ್ಷಮೆಯಾಚಿಸಿದ್ದಾರೆ.

Latest News

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್.