ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿ
ರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಪಂಜಾಬಿನ ಚಂಡಿಘಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ.

ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಯುವಕನೋರ್ವ ಮೊದಲನೇ ಬಾರಿಗೆ ರಾಷ್ಟಿçÃಯ ಕಬಡ್ಡಿ ತಂಡಕ್ಕೆ ಆಯ್ಕೆ ಆಗಿರುವುದಕ್ಕೆ ಕೇಸಾಪೂರ ಗ್ರಾಮದ ಗುರುಹಿರಿಯರು ಹಾಗೂ ಯುವಕ ಮಿತ್ರರು ಪೂಜಾರಿ ಅವರನ್ನು ಅಭಿನಂದಸಿದ್ದಾರೆ

Latest News

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕು ಕುಂಟೋಜಿ ಗ್ರಾಮದ ನಿವಾಸಿ, ಬಸವನ ಬಾಗೇವಾಡಿ ತಾಲೂಕಿನ

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ:                                            3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ಆಲಿಕಲ್ಲು ಮಳೆಯಿಂದ ಬೆಳೆ‌ ಹಾನಿ: 3 ದಿನದೊಳಗೆ‌ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ‌

ವಿಜಯಪುರ : ಇತ್ತೀಚಿಗೆ ಬೀಸಿದ‌‌ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಇನ್ನೊಬ್ಬರ ಬೆಳವಣಿಗೆ ನೋಡಿ ಉರಿಯಬೇಡಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ದ್ವೇಷ ಮಾಡದೇ ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡಿ.ಪರಸ್ಪರ ಕಾಲೆಳೆಯಬೇಡಿ.ದ್ವೇಷ ಮಾಡಬೇಡಿ.ಇನ್ನೊಬ್ಬರ

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಶ್ರದ್ಧೆಯಿಂದ ಹಬ್ಬದಾಚರಣೆಗಳಲ್ಲಿ ತೊಡಗಿ-ಪೇಶ ಇಮಾಮ್

ಮುದ್ದೇಬಿಹಾಳ : ಯಾರು ರಂಜಾನ್ ಮಾಸದಲ್ಲಿ ಶ್ರದ್ಧೆಯಿಂದ ನಮಾಜ್, ರೋಜಾ, ಕುರಾನ್ ತಿಲಾವತ್ ಹಾಗೂ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು ಬಿಟ್ಟು ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ಎಂದು ಶಾಸಕ ಸಿ.ಎಸ್.ನಾಡಗೌಡ ಮಾಜಿ ಶಾಸಕ ನಡಹಳ್ಳಿ ಅವರಿಗೆ ಪ್ರಶ್ನಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಶಾಸಕರಾಗಿದ್ದುಕೊಂಡು ಐದು ವರ್ಷ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಶ್ರಮಿಸದೇ ನಿದ್ದೆ ಮಾಡಿದ್ರಾ ನೀವು ? ಎಂದ ನಾಡಗೌಡ, ನಿಮಗೇಕೆ ಜಾಗೆ ಗುರುತಿಸಲಾಗಲಿಲ್ಲ.ನಿಮ್ಮಲ್ಲಿ ಇಚ್ಛಾಶಕ್ತಿ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿದೆ. ಜಾತ್ರೆಯ ನಿಮಿತ್ಯ ಬೆಳಗ್ಗೆ 8.30ಕ್ಕೆ 101 ಕುಂಭಮೇಳ ಹಾಗೂ ಅಗ್ನಿಪ್ರವೇಶ ಕಾರ್ಯಕ್ರಮ ಜರುಗಲಿದೆ.ಮದ್ಯಾಹ್ನ 12ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿವೆ. ಕಾರ್ಯಕ್ರಮದ ನೇತೃತ್ವ ದೇವಿ ಆರಾಧಕ ಶಾಂತಪ್ಪ ಪೂಜಾರಿ ಅವರು ವಹಿಸಿಕೊಂಡಿದ್ದು ದಿವ್ಯ ಸಾನಿಧ್ಯವನ್ನು ಬಿಲ್‌ಕೆರೂರನ ಸಿದ್ಧಲಿಂಗ ಶಿವಾಚಾರ್ಯರು, ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾತಾ ಮಂಜಮ್ಮ ಜೋಗತಿ,ಬಸವನ ಬಾಗೇವಾಡಿಯ