ಮುದ್ದೇಬಿಹಾಳ : ಪಟ್ಟಣದ ನಿವಾಸಿ ಪರಶುರಾಮ ಸಿಂಧೆ ಅವರನ್ನು ಜಯ ಕರ್ನಾಟಕ ಸಂಘಟನೆಯ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಂಗಮೇಶಗೌಡ ದಾಶ್ಯಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಯ ಕರ್ನಾಟಕ ಸಂಘಟನೆಗೆ ಸಿಂಧೆ ನೇಮಕ
ಜಯ ಕರ್ನಾಟಕ ಸಂಘಟನೆಗೆ ಸಿಂಧೆ ನೇಮಕ
Latest News
ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ
ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ
ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ
ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ
ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ
ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ
ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ
ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ
ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ಶರಣಬಸಪ್ಪ ಸಾಯಬಣ್ಣ ಗೋನಾಳ(45) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಯಾವುದೋ ವಿಚಾರಕ್ಕೆ ಮಾನಸಿಕ ಮಾಡಿಕೊಂಡು ತನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಪತ್ನಿ V.S ಗೋನಾಳ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ (ಬಿಎನ್‌ಎಸ್-194) ಪ್ರಕರಣ







