smuggling-centres-authorities-raided-smuggling-centers-in-mudhol

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

ಮುಧೋಳ : ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ‌ ಕಳ್ಳಭಟ್ಟಿ‌ (smuggling centres) ಕೇಂದ್ರದ ಮೇಲೆ‌ ದಾಳಿ‌ ನಡೆಸಿರುವ ಅರಣ್ಯ ಇಲಾಖೆ‌ ಅಧಿಕಾರಿಗಳು ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ.

Join Our Telegram: https://t.me/dcgkannada

ಮಾಧ್ಯಮದಲ್ಲಿ ವರದಿ ಪ್ರಕಟಗೊಂಡ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು ಜಾಲಾಡಿ ಕಳ್ಳಭಟ್ಟಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಎಫ್ಒ ಸಿ.ಜೆ.ಮಿರ್ಜಿ, ಜಮಖಂಡಿ‌ ಎಸಿಎಫ್ ಹಾಗೂ ಮುಧೋಳ‌ ವಲಯ ಅರಣ್ಯಾಧಿಕಾರಿ‌ ಎಚ್.ಬಿ. ಡೋಣಿ ಅವರ ಮಾರ್ಗದರ್ಶನದಲ್ಲಿ‌ ನಡೆದ ಕಳ್ಳಭಟ್ಟಿ‌ ಕೇಂದ್ರಗಳ‌‌ ಮೇಲಿನ ದಾಳಿ ಕಾರ್ಯಾಚರಣೆಯಲ್ಲಿ‌ ಉಪವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕ‌ರಾದ ಚಂದ್ರಶೇಖರ ಉಪ್ಪಾರ, ಶಿವರಾಜ ಸಜ್ಜನ,‌ ಆನಂದ ಸಾಗರ, ಗುರಪ್ಪ ಬಾಗೇವಾಡಿ, ವಾಚರ್ ಗಳಾದ ಹನಮಂತ ತಳವಾರ, ಈರಪ್ಪ‌‌ ಕೋಲೂರ ಹಾಗೂ ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು.

ಇದನ್ನೂ ಓದಿ: ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

ಯಡಹಳ್ಳಿ‌ ಚೀಂಕಾರ ರಕ್ಷಿತಾರಣ್ಯ ರಕ್ಷಣೆಗೆ ನಮ್ಮ ಸಿಬ್ಬಂದಿ‌ ನಿರಂತರ ಶ್ರಮ ವಹಸುವರು. ಮುಂದಿನ ದಿನಗಳಲ್ಲಿ‌ ನಿತ್ಯ ನಿರಂತರ ದಾಳಿಯಲ್ಲಿ‌ ತೊಡಗುವ ಮೂಲಕ ಅರಣ್ಯ ಸಂಪತ್ತು ಕಾಪಾಡಲು ಕಟಿಬದ್ಧರಾಗಿರುವುದಾಗು ಬಾಗಲಕೋಟೆ ಡಿಎಫ್ಒ ಸಿ.ಜೆ.ಮಿರ್ಜಿ ತಿಳಿಸಿದ್ದಾರೆ.

ಮುಧೋಳ ವ್ಯಾಪ್ತಿಯ ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ ಕಳ್ಳಭಟ್ಟಿ ಕೇಂದ್ರಗಳನ್ನು (smuggling centres) ಮುಂದಿನ ದಿನಗಳಲ್ಲಿ ಗಸ್ತು ಪ್ರಕ್ರಿಯೆ ಚುರುಕುಗೊಳಿಸಿ ಕಳ್ಳಭಟ್ಟಿ ಸಂಪೂರ್ಣವಾಗಿ ನಿಯಂತ್ರಿಸಲಾಗುವುದು ಎಂದು ಮುಧೋಳ ವಲಯ ಅರಣ್ಯ ಸಂರಕ್ಷಣಾಧಿಕಾರಿ‌ ಎಚ್.ಬಿ.ಡೋಣಿ ತಿಳಿಸಿದ್ದಾರೆ.

Latest News

ಅ. 18ರಂದು ನದಾಫ್/ಪಿಂಜಾರ ಸಂಘದ ಪ್ರತಿಭಾ ಪುರಸ್ಕಾರ, ಪದಗ್ರಹಣ ಸಮಾರಂಭ

ಅ. 18ರಂದು ನದಾಫ್/ಪಿಂಜಾರ ಸಂಘದ ಪ್ರತಿಭಾ ಪುರಸ್ಕಾರ, ಪದಗ್ರಹಣ ಸಮಾರಂಭ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘ ಮುದ್ದೇಬಿಹಾಳ ತಾಲೂಕು ಘಟಕದ ವತಿಯಿಂದ ಅ.

ರಾಷ್ಟ್ರೀಯ ಹೆದ್ದಾರಿ 50-ಸ್ತಬ್ಧ :                                               ರೈತರು ಯಾರ ಗುಲಾಮರೂ ಅಲ್ಲ- ಶಾಂತಗೌಡ ಪಾಟೀಲ್

ರಾಷ್ಟ್ರೀಯ ಹೆದ್ದಾರಿ 50-ಸ್ತಬ್ಧ : ರೈತರು ಯಾರ ಗುಲಾಮರೂ ಅಲ್ಲ- ಶಾಂತಗೌಡ ಪಾಟೀಲ್

ವಿಜಯಪುರ : ಕಬ್ಬಿನ ಎಂ.ಎಸ್.ಪಿ ದರ ಹೆಚ್ಚಳ,ಕೇಂದ್ರ ಸರ್ಕಾರ ರಾಜ್ಯದಲ್ಲಿ ಉತ್ಪಾದನೆಯಾಗುವ ಎಥೇನಾಲ್‌ನ್ನು ಖರೀದಿಸುವುದು

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ:              ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ: ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ವಿಜಯಪುರ : ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.13ರಿಂದ ನಿಡಗುಂದಿ-ಆಲಮಟ್ಟಿ ರಾಷ್ಟ್ರೀಯ

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ವಣಕಿಹಾಳ ಗ್ರಾಮದಲ್ಲಿ ಘಟನೆ :                                                   ವಿದ್ಯುತ್ ಶಾಟ್ ಸರ್ಕಿಟ್: 12 ಎಕರೆಗೆ ಕಬ್ಬು ಬೆಂಕಿಗೆ ಆಹುತಿ

ವಣಕಿಹಾಳ ಗ್ರಾಮದಲ್ಲಿ ಘಟನೆ : ವಿದ್ಯುತ್ ಶಾಟ್ ಸರ್ಕಿಟ್: 12 ಎಕರೆಗೆ ಕಬ್ಬು ಬೆಂಕಿಗೆ ಆಹುತಿ

ಮುದ್ದೇಬಿಹಾಳ : ವಿದ್ಯುತ್ ಶಾಟ್ ಸರ್ಕಿಟ್‌ನಿಂದಾಗಿ ಹನ್ನೆರಡು ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿನ ಬೆಳೆ ಹಾನಿಯಾಗಿರುವ ಘಟನೆ ತಾಲ್ಲೂಕಿನ ವಣಕಿಹಾಳ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ವಣಕಿಹಾಳ ಗ್ರಾಮದ ಶಾಂತಗೌಡ ಬಿರಾದಾರಗೆ ಸೇರಿದ 3.32 ಎಕರೆ,ಗೀತಾ ಬಿರಾದಾರಗೆ ಸೇರಿದ 2.02 ಎಕರೆ , ಶಿವನಗೌಡ ಬಿರಾದಾರಗೆ ಸೇರಿದ 4 ಎಕರೆ,ನಾಗಪ್ಪ ಹುಮನಾಬಾದ ಅವರಿಗೆ ಸೇರಿದ 5.10 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಳೆ ಬೆಂಕಿಗೆ ಆಹುತಿಯಾಗಿದೆ.

ಕೆರೆಗಳಿಗೆ ನೀರು ಹರಿಸಲು ಆಗ್ರಹ:                                                                                                ಶಾಸಕ ನಾಡಗೌಡರಿಂದ ಸಚಿವ ಕಾಶಪ್ಪನವರಿಗೆ ಪತ್ರ

ಕೆರೆಗಳಿಗೆ ನೀರು ಹರಿಸಲು ಆಗ್ರಹ: ಶಾಸಕ ನಾಡಗೌಡರಿಂದ ಸಚಿವ ಕಾಶಪ್ಪನವರಿಗೆ ಪತ್ರ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆ ಭೀಕರ ಬರಗಾಲಕ್ಕೆ ತುತ್ತಾಗಿದ್ದು, ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲೂಕುಗಳಲ್ಲಿ ಬರದ ಛಾಯೆ ಗಾಢವಾಗಿದೆ. ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದು ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ತೊಂದರೆಯಾಗಿದ್ದು ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಪತ್ರ ಬರೆದಿದ್ದಾರೆ. ಬರದ ಪರಿಸ್ಥಿತಿಯನ್ನು ಸರಿಪಡಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ