ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು ಸಾಯಂಕಾಲ 4ಕ್ಕೆ ಎಸ್.ಎನ್.ಡಿ ಸಂಸ್ಕೃತಿ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ-2026 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಜಮಖಂಡಿ ಓಲೇಮಠದ ಆನಂದ ದೇವರು, ಕಾಳಗಿಯ ದೇವಿ ಆರಾಧಕ ಮಹಾದೇವಪ್ಪ ವಿಶ್ವಕರ್ಮ,ಈರಣ್ಣ ಬಡಿಗೇರ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅಧ್ಯಕ್ಷತೆ ವಹಿಸುವರು.

ಚಡಚಣ ಸಿಪಿಐ ಪರಶುರಾಮ ಮನಗೂಳಿ, ಸಿಪಿಐ ಮೊಹ್ಮದಫಸಿವುದ್ದೀನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಸಮಾಜ ಸೇವಕ ಸಿ.ಬಿ.ಅಸ್ಕಿ, ಹುಬ್ಬಳ್ಳಿ ಧಾರವಾಡ ಮನಪಾ ಸಹಾಯಕ ಆಯುಕ್ತ ಅರವಿಂದ ಜಮಖಂಡಿ,ಗಣ್ಯ ಉದ್ಯಮಿದಾರ ಶರಣು ಸಜ್ಜನ, ಬಿಇಒ ಬಿ.ಎಸ್.ಸಾವಳಗಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಸ್.ಎ.ಲೋನಾರಮಠ,ಬಸವಜ್ಯೋತಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ಇಸ್ಲಾಂಪೂರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ವಕೀಲರಾದ ಸಂತೋಷ ಕಡಿ, ಮಾಜಿ ಕುಸ್ತಿಪಟು ಕರಿಯಪ್ಪ ಆಸಂಗಿ ಸೇರಿದಂತೆ ಹಲವರು ಆಗಮಿಸುವರು ಎಂದು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ.

Latest News

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮುದ್ದೇಬಿಹಾಳ : ಕೂಲಿಕಾರ್ಮಿಕನೊಬ್ಬ ಸಾಲದ ಬಾಧೆ ತಾಳದೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಮುದ್ದೇಬಿಹಾಳ : ಇಂದಿನ ಯುವಕ, ಯುವತಿಯರು ಏಡ್ಸ್ ಹಾಗೂ ಟಿಬಿಯಂತ ಮಾರಕ ರೋಗಗಳ ಬಗ್ಗೆ

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಮುದ್ದೇಬಿಹಾಳ : ಮನುಕುಲಕ್ಕೆ ಮಾರ್ಗದರ್ಶಿಯಾದ ಸರ್ವಜ್ಞರ ತ್ರಿಪದಿಗಳು ಇಂದಿಗೂ ಸಾರ್ವಕಾಲಿಕ ಸತ್ಯಗಳಾಗಿವೆ. ತಮ್ಮ ಸರಳ ಸಾಹಿತ್ಯದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ತ್ರಿಪದಿ ಕವಿ, ಸರ್ವಜ್ಞರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಲೋಕಕ್ಕೆ ಸರ್ವಜ್ಞರ ಕೊಡುಗೆ ಅಪಾರ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಹತ್ತಿರದಲ್ಲಿರುವ ಆಕ್ಸಫರ್ಡ್ಸ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ಸ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಫೆ.22 ರಂದು ಬೆಳಗ್ಗೆ 10ಕ್ಕೆ ಆಕ್ಸಫರ್ಡ್ ಚಾಂಪಿಯನ್ ಅವಾರ್ಡ ಪರೀಕ್ಷೆ ಹಾಗೂ ನಾಗರಬೆಟ್ಟದಲ್ಲಿ ಅದೇ ದಿನ ಆಕ್ಸಫರ್ಡ್ ಪಾಟೀಲ್ಸ್ ಸೀನಿಯರ್ ಜೀನಿಯಸ್ ಅವಾರ್ಡ್ ಪರೀಕ್ಷೆಗಳನ್ನು ತರಗತಿವಾರು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಎಂ.ಪಾಟೀಲ ತಿಳಿಸಿದರು. ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ