ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯಪುರ,ಇಂಡಿ,ಸಿOದಗಿ,ಮುದ್ದೇಬಿಹಾಳ, ತಾಳಿಕೋಟಿ,ಬ.ಬಾಗೇವಾಡಿಯಿಂದ ವಿಶೇಷ ಬಸ್ಗಳು ಸಂಚರಿಸಲಿವೆ.ವಿಜಯಪುರದಿAದ 970 ರೂ., ಇಂಡಿಯಿAದ 950 ರೂ., ಸಿಂದಗಿಯಿOದ 875 ರೂ.,ಮುದ್ದೇಬಿಹಾಳದಿಂದ 830 ರೂ., ತಾಳಿಕೋಟೆಯಿಂದ 825 ರೂ., ಬ.ಬಾಗೇವಾಡಿಯಿಂದ 890 ರೂ. ಟಿಕೇಟ್ ದರ ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಘಟಕ-1 ಮೊ.7790992263,ಘಟಕ-2-7760992264, ಘಟಕ-3 7760914008, ಇಂಡಿ -7760992265, ಸಿಂದಗಿ -7790992266,ಮುದ್ದೇಬಿಹಾಳ-7760992267,ತಾಳಿಕೋಟಿ – 7760992268,ಬಸವನ ಬಾಗೇವಾಡಿ-7760992269 ನ್ನು ಸಂಪರ್ಕಿಸಬಹುದಾಗಿದೆ.
ಮುದ್ದೇಬಿಹಾಳ ಸಾರಿಗೆ ಘಟಕದಿಂದ ಶ್ರೀಶೈಲಕ್ಕೆ 40 ಬಸ್ಗಳನ್ನು ಬಿಡಲಾಗುತ್ತಿದೆ ಎಂದು ಘಟಕ ವ್ಯವಸ್ಥಾಪಕ ಅಶೋಕಕುಮಾರ ಭೋವಿ ಮಾಹಿತಿ ನೀಡಿದ್ದು ಭಕ್ತಾದಿಗಳು ಇದರ ಸದುಪಯೋಗ ಪಡೆಸಿಕೊಳ್ಳುವಂತೆ ತಿಳಿಸಿದ್ದಾರೆ.
ಶ್ರೀಶೈಲ್ಗೆ ವಿಶೇಷ ಬಸ್ ವ್ಯವಸ್ಥೆ
ಶ್ರೀಶೈಲ್ಗೆ ವಿಶೇಷ ಬಸ್ ವ್ಯವಸ್ಥೆ
Latest News
ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ
ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು
ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ
ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ
ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ
ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ
ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ
ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ
ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ
ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕು ಯರಗಲ್ ಗ್ರಾಮದಲ್ಲಿ ಸನ್ 2025-26ನೆ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಯರಗಲ್ ಗ್ರಾಮದಿಂದ ದೇವೂರ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹಿಂದಿನ ಸರ್ಕಾರದವರು ಆರ್ಥಿಕ ಶಿಸ್ತು ಕಾಪಾಡದೇ ಮನಬಂದOತೆ ಬಾಕಿ ಉಳಿಸಿ ಹೋಗಿದ್ದರಿಂದ ನಮ್ಮ ಸರ್ಕಾರದ ಅವಧಿಯಲ್ಲಿ ಅದನ್ನು ಪಾವತಿಸುವ ಕೆಲಸ ಆಗಿದೆ.ಶಾಸಕರಿಗೆ
ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ
ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಯಶಸ್ಸು ಸಾಧ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು. ಪಟ್ಟಣದ ವಿದ್ಯಾಚೇತನ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಪಾಲಕರು ಹಾಗೂ ಶಿಕ್ಷಕರು ಮಕ್ಕಳಲ್ಲಿರುವ ಸೂಕ್ತವಾದ ಪ್ರತಿಭೆಯನ್ನು ಗುರುತಿಸಿ ಪೂರಕವಾದ ಶೈಕ್ಷಣಿಕ ವಾತಾವರಣ ಸೃಷ್ಟಿಸಬೇಕು. ಶಿಕ್ಷಕರು ಮಗುವಿನ ಮೌಲ್ಯಮಾಪನ ಕಾರ್ಯ ನಿರಂತರ ಮಾಡಬೇಕು ಎಂದರು. ಕುAಟೋಜಿ







