ಮುದ್ದೇಬಿಹಾಳ : ತಾಲ್ಲೂಕಿನ ಹೊಕ್ರಾಣಿ ಬಸವೇಶ್ವರ ಜಾತ್ರೆಯ ಅಂಗವಾಗಿ ಏ.1 ರಂದು ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಪ್ರಥಮ ಬಹುಮಾನ 10,001 ರೂ. ದ್ವಿತೀಯ 7001, ತೃತೀಯ 5001, ಚತುರ್ಥ ಬಹುಮಾನ 3001 ರೂ, ನೀಡಲಾಗುವುದು. ಆಸಕ್ತರು ಮೊ.7676341028, 8317352497, 9113035284 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ.1 ರಂದು ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿ
ಏ.1 ರಂದು ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿ
Latest News
ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!
ಹೊಸಪೇಟೆಯಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಅವಾರ್ಡ-2025 ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್
ತೆರವಿಗೆ ಗಡುವು-ಹೋರಾಟ ಅಂತ್ಯ : ಕೋಳೂರು ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಣ
ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಿಸಿ ಅಂಗಡಿ ಹಾಕಿಕೊಂಡಿದ್ದನ್ನು
ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ: ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ
ಮುದ್ದೇಬಿಹಾಳ : ಸಮಾಜದಲ್ಲಿ ಪತ್ರಕರ್ತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ಸಮಾಜದ ಮುಂದೆ ಸತ್ಯವನ್ನು ತಲುಪಿಸುವ
ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ
ಮುದ್ದೇಬಿಹಾಳ : ವಿಜಯಪುರ ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಸಂಘದ ಸನ್ 2025-28 ನೇ
ಬಿಎಎಸ್ ಇಂಟರ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟ ಮಟ್ಸೋಗಿ-ಡೊ ಟೂರ್ನಿಗೆ ಆಯ್ಕೆ
ಪಟ್ಟಣದ ಬಿಎಎಸ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಜರುಗಲಿರುವ 20 ನೇ ರಾಷ್ಟ್ರೀಯ ಮಟ್ಸೋಗಿ-ಡೊ(ಮಾರ್ಷಲ್ ಆರ್ಟ್ಸ್) ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಶಾಲೆಯ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಯವರು ಸನ್ಮಾನಿಸಿ ಶುಭಹಾರೈಸಿದರು. ಮುದ್ದೇಬಿಹಾಳ: ಪಟ್ಟಣದ ಬಿಎಎಸ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಜರುಗಲಿರುವ 20 ನೇ ರಾಷ್ಟ್ರೀಯ ಮಟ್ಸೋಗಿ-ಡೊ(ಮಾರ್ಷಲ್ ಆರ್ಟ್ಸ್) ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಶಾಲೆಯ ವಿದ್ಯಾರ್ಥಿಗಳಾದ ಶಕುಂತಲಾ ಶಾರದಳ್ಳಿ, ವಿಕ್ರಾಂತ ಶಾರದಳ್ಳಿ ಕ್ರೀಡಾಪಟುಗಳನ್ನು ಶಾಲಾ ಆಡಳಿತ ಮಂಡಳಿಯವರು, ಶಿಕ್ಷಕ ವೃಂದದವರು
ಮುದ್ದೇಬಿಹಾಳ : ಡಿ.24 ರಂದು ಹೆಸ್ಕಾಂ ಸಲಹಾ ಸಮೀತಿ ಸಭೆ
ಮುದ್ದೇಬಿಹಾಳ : ಹೆಸ್ಕಾಂ ವ್ಯಾಪ್ತಿಯಲ್ಲಿ ಗ್ರಾಹಕರು ,ರೈತರು ಸಾರ್ವಜನಿಕರು ವಿದ್ಯುತ್ ಸಂಬAಧಿತ ಸಮಸ್ಯೆಗಳಿದ್ದಲ್ಲಿ ಡಿ.24 ರಂದು ಮದ್ಯಾಹ್ನ 3ಗಂಟೆಗೆ ಮುದ್ದೇಬಿಹಾಳ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ನಡೆಯಲಿರುವ ಸಲಹಾ ಸಮೀತಿ ಸಭೆಯಲ್ಲಿ ತಿಳಿಸಬಹುದಾಗಿದೆ ಎಂದು ಹೆಸ್ಕಾಂ ಎಇಇ ಆರ್.ಎನ್.ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






