BREAKING: ಭಾರತಕ್ಕೆ ‘ಸೂಪ‌ರ್’ ಗೆಲುವು.. ಬೌಲಿಂಗ್ ಮಾಡಿದ ಸೂರ್ಯ, ರಿಂಕು

BREAKING: ಭಾರತಕ್ಕೆ ‘ಸೂಪ‌ರ್’ ಗೆಲುವು.. ಬೌಲಿಂಗ್ ಮಾಡಿದ ಸೂರ್ಯ, ರಿಂಕು

ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಭಾರತ ಕ್ಲೀನ್‌ಸ್ವೀಪ್ ಮಾಡಿದ್ದು, ಮೂರನೇ ಪಂದ್ಯ ಸೂಪ‌ರ್ ಓವರ್‌ಗೆ ಹೋದರೂ ಟೀಂ ಇಂಡಿಯಾ ರೋಚಕವಾಗಿ ಗೆಲುವಿನ ನಗೆ ಬೀರಿತು.

ಅಚ್ಚರಿಯೆಂಬಂತೆ ಕೊನೆಯ ಓವರ್ ಎಸೆದ ನಾಯಕ ಸೂರ್ಯಕುಮಾರ್ 2 ವಿಕೆಟ್ ತೆಗೆದರೂ ಜಯ ಸಾಧ್ಯವಾಗಲಿಲ್ಲ. ಇದಕ್ಕೂ ಮೊದಲು 19ನೇ ಓವರ್ ಅನ್ನು ರಿಂಕು ಸಿಂಗ್ ಎಸೆದರು.

138 ರನ್‌ಗಳ ಗುರಿ ಪಡೆದ ಲಂಕಾ, 137/8 ರನ್ ಗಳಿಸಿ ಪಂದ್ಯ ಟೈ ಮಾಡಿಕೊಂಡಿತು. ಸೂಪರ್ ಓವರ್‌ನಲ್ಲಿ ಲಂಕಾ 2 ರನ್‌ಗೆ ಆಲೌಟ್ ಆಯ್ತು (2/2). ಸೂರ್ಯಕುಮಾರ್ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ಗೆಲುವು ತಂದುಕೊಟ್ಟರು.

ಅಲ್ಪ ಮೊತ್ತಕ್ಕೆ ಕುಸಿದ ಭಾರತ: ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಅಲ್ಪ ಮೊತ್ತಕ್ಕೆ ಕುಸಿಯಿತು. ಟಾಸ್ ಸೋತು ಬ್ಯಾಟಿಂಗ್‌ ನಡೆಸಿದ ಟೀಮ್ ಇಂಡಿಯಾ, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 137 ರನ್ ಗಳಿಸಿತು.

ಭಾರತದ ಪರ ಶುಭಮನ್ ಗಿಲ್-39, ರಿಯಾನ್ ಪರಾಗ್-26 ರನ್ ಗಳಿಸಿದರು. ಉಳಿದ ಬ್ಯಾಟರ್ಸ್ ಹೆಚ್ಚಿನ ರನ್ ಸೇರಿಸಲಿಲ್ಲ.

ಶ್ರೀಲಂಕಾ ಪರವಾಗಿ ಮಹೀಶ್ ತೀಕ್ಷಣ-3, ಹಸರಂಗ-2, ಚಮಿಂದು ವಿಕ್ರಮಸಿಂಘ, ಅಸಿತ ಫರ್ನಾಂಡೊ, ಮೆಂಡಿಸ್ ತಲಾ 1 ವಿಕೆಟ್ ಪಡೆದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ