ದಶಮಾನೋತ್ಸವ ಆಚರಣೆ: ಮುದ್ದೇಬಿಹಾಳ ತಾಲ್ಲೂಕಿಗೆ ಧರ್ಮಸ್ಥಳ ಸಂಸ್ಥೆಯ ಕಾರ್ಯನಿರ್ವಹಣೆಗೆ 10 ವರ್ಷ

ದಶಮಾನೋತ್ಸವ ಆಚರಣೆ: ಮುದ್ದೇಬಿಹಾಳ ತಾಲ್ಲೂಕಿಗೆ ಧರ್ಮಸ್ಥಳ ಸಂಸ್ಥೆಯ ಕಾರ್ಯನಿರ್ವಹಣೆಗೆ 10 ವರ್ಷ

ಮುದ್ದೇಬಿಹಾಳ : ತಾಲ್ಲೂಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಹಣೆ ಆರಂಭಿಸಿ ಹತ್ತು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಈಚೇಗೆ ಸಂಸ್ಥೆಯ ಕಚೇರಿಯಲ್ಲಿ ಚೈತನ್ಯ ಸ್ವಸಹಾಯ ಗುಂಪಿನ 10ನೇ ವರ್ಷದ ದಶಮಾನೋತ್ಸವದ ಅಂಗವಾಗಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.

ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಶಿವಾನಂದ ಪಿ ಮಾತನಾಡಿ, ಮುದ್ದೇಬಿಹಾಳ ತಾಲೂಕಿಗೆ ಧರ್ಮಸ್ಥಳ ಯೋಜನೆ ಬಂದು 10 ವರ್ಷ ಪೂರ್ಣಗೊಂಡಿದ್ದು ಸ್ವ ಸಹಾಯ ಸಂಘದ ಸದಸ್ಯರು ಸಂಘಗಳನ್ನು ರಚನೆ ಮಾಡಿಕೊಂಡು ಸಾಲ ಪಡೆದು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿಕೊಂಡು ಸ್ವಾವಲಂಬನೆ ಜೀವನ ಸಾಗಿಸುತ್ತಿದ್ದಾರೆ.ಸಂಸ್ಥೆಯಿAದ ಹತ್ತು ಹಲವು ಅಭಿವೃದ್ದಿ ಯೋಜನೆ ಕಾರ್ಯಕ್ರಮಗಳು,ಯೋಜನೆಯಿಂದ ಸದಸ್ಯರುಗಳಿಗೆ ಹಾಗೂ ಗ್ರಾಮಗಳಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ತಂಡದ ಸದಸ್ಯರಾಧ ಗಿರಿಜಾ ಮಾತನಾಡಿ, ನಾವು ಸಂಘ ರಚನೆ ಮಾಡಿಕೊಂಡು ಇದುವರೆಗೆ 12 ಜನ ಸದಸ್ಯರು ಸೇರಿ ವಿವಿಧ ಸ್ವ ಉದ್ಯೋಗ ,ಮಕ್ಕಳ ಶಿಕ್ಷಣಕ್ಕೆ ಮನೆ ಕಟ್ಟಡಕ್ಕೆ, ಕೃಷಿಗೆ ಎಂದು ಇಲ್ಲಿವರೆಗೆ 16 ಲಕ್ಷದ ಸಾಲದ ವ್ಯವಹಾರ ಮಾಡುತ್ತಿದ್ದೇವೆ. ಸಂಘದಲ್ಲಿ ಸೇರಿದ ಮೇಲೆ ನಮಗೆ ಸ್ವಂತ ಉದ್ಯೋಗ ಮಾಡಲು ಅವಕಾಶ ಸಿಕ್ಕಿದೆ. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಹೆಗ್ಗಡೆ ಅವರಿಗೆ ಅಭಿನಂದಿಸುವುದಾಗಿ ಹೇಳಿದರು.

ಯೋಜನೆ ಅಧಿಕಾರಿಗಳನ್ನು. ತಂಡದ ಹಳೆಯ ಪ್ರತಿನಿಧಿಗಳಾದ ಶ್ರೀಮತಿ ಅಮರಮ್ಮ ಹಾಗೂ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕಿ ವಿಜಯಲಕ್ಷಿö್ಮÃ ಬೂದಿಹಾಳಮಠ,ಹಿರಿಯ ಶಿಕ್ಷಕರಾದ ಸರೋಜಮ್ಮ ಶಿವಯೋಗಿಮಠ ಅವರನ್ನು ಸನ್ಮಾನಿಸಲಾಯಿತು.ಮೇಲ್ವಿಚಾರಕರಾಧ ನಾಗೇಶ್ ಎಸ್ ಕೆ. , ದೇವೇಂದ್ರಪ್ಪ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ವಿಜಯಲಕ್ಷಿö್ಮÃ ಹಾಗೂ ತಂಡದ ಸದಸ್ಯರು ಇದ್ದರು.

Latest News

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು

ಅಸ್ಕಿ ಫೌಂಡೇಶನ್ ನೇತೃತ್ವ :                                            ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ಅಸ್ಕಿ ಫೌಂಡೇಶನ್ ನೇತೃತ್ವ : ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ತಾಳಿಕೋಟಿ : ರಂಜಾನ್ ಹಬ್ಬದ ಪ್ರಯುಕ್ತ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ತಾಲ್ಲೂಕಿನ ಬಾವೂರ ಗ್ರಾಮದಲ್ಲಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮೀನುಗಾರಿಕೆ ಕ್ಷೇತ್ರದಲ್ಲಿ ವಿಫುಲ ಉದ್ಯೋಗವಕಾಶ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ಭಾಗದ ನಾರಾಯಣಪೂರ ಹಾಗೂ ಆಲಮಟ್ಟಿ ಜಲಾಶಯದ ಮಧ್ಯೆದಲ್ಲಿ ಬರುವ ಕೃಷ್ಣಾ ನದಿ ತೀರದಲ್ಲಿ ವ್ಯಾಪಕವಾಗಿ ಮೀನುಗಾರಿಕೆಗೆ ಅವಕಾಶ ಇದ್ದು ಯುವಕರು ಈ ಕ್ಷೇತ್ರದಲ್ಲಿ ತರಬೇತಿ ಪಡೆದುಕೊಂಡರೆ ನಿರುದ್ಯೋಗ,ಬಡತನ ನಿವಾರಣೆ ಮಾಡಲು ಸಾಧ್ಯವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿ ಶನಿವಾರ ಸನ್ 2025-26ಸಾಲಿನ ಜಿಪಂ ಲಿಂಕ್ ಡಾಕ್ಯುಮೆಂಟ್ ಯೋಜನೆಯಡಿ ಮೀನುಗಾರಿಕಾ ಇಲಾಖೆಯ ನೂತನ ಕಚೇರಿಯ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸಮ್ಮಿಶ್ರ

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ವಿದ್ಯುತ್ ಸ್ಪರ್ಶಿಸಿ ಪಿಗ್ಮಿ ಏಜೆಂಟ್ ಸಾವು

ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್‌ಗೆ ಪೈಪ್ ಜೋಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಲ್ಲೂಕಿನ ನಾಲತವಾಡ ಪಟ್ಟಣದ ನಿವಾಸಿ, ಭಾವಸಾರ ಕ್ಷತ್ರಿಯ ಕೋ ಆಪರೇಟಿವ್ ಬ್ಯಾಂಕಿನ ಪಿಗ್ಮಿ ಸಂಗ್ರಾಹಕರ ನಾಗೇಶ ಬಿ.ಲೋಕರೆ (42) ಶುಕ್ರವಾರ ಮೃತಪಟ್ಟಿದ್ದಾರೆ. ವಿದ್ಯುತ್ ಸ್ಪರ್ಶಿಸಿ ಪ್ರಜ್ಞಾಹೀನರಾದ ಅವರನ್ನು ಸ್ಥಳದಲ್ಲೇ ಇದ್ದ ಯುವಕರು ಸ್ಥಳೀಯ ಆರೋಗ್ಯ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸುವುದರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. ಅವರಿಗೆ