Terrorist attack: ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ

Terrorist attack: ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಹೊರವಲಯದ ಅರಣ್ಯ ಪ್ರದೇಶದ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ (Terrorist attack) ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಪ್ರದೇಶಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿ ರವಾನಿಸಲಾಗಿದ್ದು, ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ.

Join Our Telegram: https://t.me/dcgkannada

ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು, ಕಾಶ್ಮೀರ ಪೊಲೀಸರು ಇಂದು ಕೊಕರ್ನಾಗ್, ಅನಂತನಾಗ್ ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದರು.

ಈ ವೇಳೆ ಉಗ್ರರೊಂದಿಗೆ ಗುಂಡಿನ ಚಕಮಕಿ (Terrorist Attack) ನಡೆಯಿತು ಎಂದು ಭಾರತೀಯ ಸೇನೆಯ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಟ್ವಿಟರ್ ನಲ್ಲಿ ಪೋಸ್ಟ್‌ ಮಾಡಿದೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಕೊಕರ್ನಾಗ್ ಪ್ರದೇಶದ ಅಹ್ಲಾನ್ ಗಗರ್ಮಂಡು ಅರಣ್ಯದಲ್ಲಿ ಉಗ್ರರಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆ ಆರಂಭಸಲಾಗಿತ್ತು. ಈ ವೇಳೆ ಉಗ್ರರೊಂದಿಗೆ ಗುಂಡಿನ ಕಾಳಗ ನಡೆದಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: DKS vs HDK: ಕುಮಾರಸ್ವಾಮಿ ಒಬ್ಬರೇ ಗಂಡಸ್ಸಾ; ಡಿಕೆ ಶಿವಕುಮಾರ್ ವಾಗ್ದಾಳಿ

ಅರಣ್ಯದಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನಾ ಸಿಬ್ಬಂದಿಯನ್ನು ಗಮನಿಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. 

ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Latest News

ಅ. 18ರಂದು ನದಾಫ್/ಪಿಂಜಾರ ಸಂಘದ ಪ್ರತಿಭಾ ಪುರಸ್ಕಾರ, ಪದಗ್ರಹಣ ಸಮಾರಂಭ

ಅ. 18ರಂದು ನದಾಫ್/ಪಿಂಜಾರ ಸಂಘದ ಪ್ರತಿಭಾ ಪುರಸ್ಕಾರ, ಪದಗ್ರಹಣ ಸಮಾರಂಭ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘ ಮುದ್ದೇಬಿಹಾಳ ತಾಲೂಕು ಘಟಕದ ವತಿಯಿಂದ ಅ.

ರಾಷ್ಟ್ರೀಯ ಹೆದ್ದಾರಿ 50-ಸ್ತಬ್ಧ :                                               ರೈತರು ಯಾರ ಗುಲಾಮರೂ ಅಲ್ಲ- ಶಾಂತಗೌಡ ಪಾಟೀಲ್

ರಾಷ್ಟ್ರೀಯ ಹೆದ್ದಾರಿ 50-ಸ್ತಬ್ಧ : ರೈತರು ಯಾರ ಗುಲಾಮರೂ ಅಲ್ಲ- ಶಾಂತಗೌಡ ಪಾಟೀಲ್

ವಿಜಯಪುರ : ಕಬ್ಬಿನ ಎಂ.ಎಸ್.ಪಿ ದರ ಹೆಚ್ಚಳ,ಕೇಂದ್ರ ಸರ್ಕಾರ ರಾಜ್ಯದಲ್ಲಿ ಉತ್ಪಾದನೆಯಾಗುವ ಎಥೇನಾಲ್‌ನ್ನು ಖರೀದಿಸುವುದು

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ:              ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ಕಬ್ಬು ಬೆಳೆಗಾರರ ಜೊತೆ ಕೇಂದ್ರದ ಚರ್ಚೆ ವಿಫಲ: ಅ.13 ರಿಂದ ನಿಡಗುಂದಿ-ಆಲಮಟ್ಟಿ ಹೈವೆಯಲ್ಲಿ ರಸ್ತೆ ತಡೆ

ವಿಜಯಪುರ : ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅ.13ರಿಂದ ನಿಡಗುಂದಿ-ಆಲಮಟ್ಟಿ ರಾಷ್ಟ್ರೀಯ

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ವಣಕಿಹಾಳ ಗ್ರಾಮದಲ್ಲಿ ಘಟನೆ :                                                   ವಿದ್ಯುತ್ ಶಾಟ್ ಸರ್ಕಿಟ್: 12 ಎಕರೆಗೆ ಕಬ್ಬು ಬೆಂಕಿಗೆ ಆಹುತಿ

ವಣಕಿಹಾಳ ಗ್ರಾಮದಲ್ಲಿ ಘಟನೆ : ವಿದ್ಯುತ್ ಶಾಟ್ ಸರ್ಕಿಟ್: 12 ಎಕರೆಗೆ ಕಬ್ಬು ಬೆಂಕಿಗೆ ಆಹುತಿ

ಮುದ್ದೇಬಿಹಾಳ : ವಿದ್ಯುತ್ ಶಾಟ್ ಸರ್ಕಿಟ್‌ನಿಂದಾಗಿ ಹನ್ನೆರಡು ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿನ ಬೆಳೆ ಹಾನಿಯಾಗಿರುವ ಘಟನೆ ತಾಲ್ಲೂಕಿನ ವಣಕಿಹಾಳ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ವಣಕಿಹಾಳ ಗ್ರಾಮದ ಶಾಂತಗೌಡ ಬಿರಾದಾರಗೆ ಸೇರಿದ 3.32 ಎಕರೆ,ಗೀತಾ ಬಿರಾದಾರಗೆ ಸೇರಿದ 2.02 ಎಕರೆ , ಶಿವನಗೌಡ ಬಿರಾದಾರಗೆ ಸೇರಿದ 4 ಎಕರೆ,ನಾಗಪ್ಪ ಹುಮನಾಬಾದ ಅವರಿಗೆ ಸೇರಿದ 5.10 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಳೆ ಬೆಂಕಿಗೆ ಆಹುತಿಯಾಗಿದೆ.

ಕೆರೆಗಳಿಗೆ ನೀರು ಹರಿಸಲು ಆಗ್ರಹ:                                                                                                ಶಾಸಕ ನಾಡಗೌಡರಿಂದ ಸಚಿವ ಕಾಶಪ್ಪನವರಿಗೆ ಪತ್ರ

ಕೆರೆಗಳಿಗೆ ನೀರು ಹರಿಸಲು ಆಗ್ರಹ: ಶಾಸಕ ನಾಡಗೌಡರಿಂದ ಸಚಿವ ಕಾಶಪ್ಪನವರಿಗೆ ಪತ್ರ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆ ಭೀಕರ ಬರಗಾಲಕ್ಕೆ ತುತ್ತಾಗಿದ್ದು, ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲೂಕುಗಳಲ್ಲಿ ಬರದ ಛಾಯೆ ಗಾಢವಾಗಿದೆ. ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದು ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ತೊಂದರೆಯಾಗಿದ್ದು ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಪತ್ರ ಬರೆದಿದ್ದಾರೆ. ಬರದ ಪರಿಸ್ಥಿತಿಯನ್ನು ಸರಿಪಡಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ