ಲೋಕಾಯುಕ್ತ ಇಲಾಖೆಗೆ ಧನ್ಯವಾದ

ಲೋಕಾಯುಕ್ತ ಇಲಾಖೆಗೆ ಧನ್ಯವಾದ

ಹುಣಸಗಿ: ಪಾಂಡಿಚೇರಿ ಹಾಗೂ ಇತರ ರಾಜ್ಯ ಗಳಲ್ಲಿ ನೋಂದಣಿಯಾದ ವಾಹನಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಕರ್ನಾಟಕ ದಲ್ಲಿ ಸಂಚಾರಿ ಸುತ್ತಿ ದು, ಕರ್ನಾಟಕ ಸರ್ಕಾರಕ್ಕೆ ತೆರಿಗೆ ವಂಚನೆ ಯಾಗುತ್ತಿದ್ದೆ ಎಂದು 13/12/2024 ಮಾನ್ಯ ಲೋಕಾಯುಕ್ತರಿಗೆ,
ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಅತಿ ಹೆಚ್ಚು ಪಾಂಡಿಚೇರಿ ವಾಹನಗಳು ಹಾಗೂ ಇತರ ರಾಜ್ಯಗಳ ನೋಂದಣಿಯಾದ ವಾಹನಗಳು ಓಡಾಡುತ್ತಿದ್ದು ಕರ್ನಾಟಕ ಸರ್ಕಾರಕ್ಕೆ ತೆರಿಗೆ ವಂಚನೆಯಾಗುತ್ತಿದೆ ಎಂದು ದೂರು ಸಲ್ಲಿಸಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ RTO ಕಛೇರಿಗಳಿಂದ ಲೋಕಾಯುಕ್ತ ಇಲಾಖೆಗೆ 01-01-25 ರಂದು ನಮ್ಮ ಭಾಗಗಳಲ್ಲಿ PY ವಾಹನಗಳು ಓಡಾಡುತ್ತಿಲ್ಲವೆಂದು ಲೋಕಾಯುಕ್ತ ಇಲಾಖೆ ಹಿಂಬರಹ ನೀಡಿದರು ಎಂದು ಪ್ರಭುಗೌಡ ಬಸನಗೌಡ ಪೋತರಡ್ಡಿ ತಿಳಿಸಿದ್ದಾರೆ.

ಆದರೆ ಕೆಲವು RTO ಇಲಾಖೆಯ ವಾಹನ ತಪಾಶಣೆ ಸಮಯದಲ್ಲಿ ವಾಹನ ಮಾಲೀಕರ ತೆರಿಗೆ ವಂಚನೆ ಬೆಳಕಿಗೆ ಬಂದಿರುವದು ನನ್ನ ದೂರಿಗೆ ಸಮರ್ಥನೆ ನಿಡಿದೆ.
ಕಾರಣ ಕರ್ನಾಟಕ ಸರ್ಕಾರದ ವಾಹನ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ ದಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ.

ಲೋಕಾಯುಕ್ತ ಇಲಾಖೆಗೆ ದೂರು ಸಲ್ಲಿಸಿದ ಮೇಲೆ, ಸಾರಿಗೆ ಇಲಾಖೆ ಎಚ್ಚೆತ್ತಿಕೊಂಡು ವಾಹನಗಳ ತನಿಖೆ ಚುರುಕುಗೊಳಿಸಿದೆ.

ಈ ತನಿಖೆಗೆ ಮುಖ್ಯ ಕೇಂದ್ರ ಬಿಂದು ಆಗಿದ್ದ ಶ್ರೀ ಬಿ, ಎಸ್, ಪಾಟೀಲ್ ಸರ್, ಲೋಕಾಯುಕ್ತ ಇಲಾಖೆ ಸಿಬ್ಬಂಧಿ ಹಾಗೂ ಲೋಕಾಯುಕ್ತ ಇಲಾಖೆಗೆ ಪ್ರೆಸ್ ಮಿಟ್ ಮೂಲಕ ಧನ್ಯವಾದ ತಿಳಿಸುತ್ತೆನೆ.

ನಾನು ಕೊಟ್ಟಂತಹ ದೂರಿಗೆ ಸಂಧನೆ ಮಾಡಿ ಲೋಕಾಯುಕ್ತ ಇಲಾಖೆಯಿಂದ ಸರ್ಕಾರಕ್ಕೆ ಕೋಟಿಗಟ್ಟಲೆ ತೆರಿಗೆ ವಂಚನೆಯಿಂದ ಮುಕ್ತಿಯಾಗಿದೆ.

ಮತ್ತೊಮ್ಮೆ ಬಿ. ಎಸ್. ಪಾಟೀಲ್ ಸರ್, ಗೂ ಹಾಗೂ ಲೋಕಾಯುಕ್ತ ಇಲಾಖೆಗೆ ಧನ್ಯವಾದಗಳು ಹಾಗೂ ತಪಾಸಣೆ
ಮಾಡಿ ವಾಹನ ಜಪ್ತಿ ಮಾಡಿದಂತಹ ಸಾರಿಗೆ ಇಲಾಖೆಗೂ ಧನ್ಯವಾದಗಳು ಎಂದು ಪ್ರಭುಗೌಡ ಪೋತರಡ್ಡಿ ತಿಳಿಸಿದ್ದಾರೆ.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,