ಮುದ್ದೇಬಿಹಾಳ : ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾರತ ಹುಣ್ಣಿಮೆಯ ನಿಮಿತ್ಯ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಶನಿವಾರ ಜರುಗಿತು.ಬೆಳಗ್ಗೆ ದೇವಿಗೆ ಮಹಾಭಿಷೇಕ,ಪುಷ್ಪಾರ್ಚನೆ,ಅಲಂಕಾರ ಮಹಾಮಂಗಳಾರತಿ ನಡೆಸಲಾಯಿತು.
ಸಂಜೆ ನೂರಾರು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಬನಶಂಕರಿ ದೇವಸ್ಥಾನ ಸಮೀತಿಯವರು ಪಾಲ್ಗೊಂಡಿದ್ದರು.




