ಅ.30 ರಂದು ಗಂಗೂರಿನಲ್ಲಿ ಅಂಕಲಿಮಠದ ಶ್ರೀಗಳ ತುಲಾಭಾರ

ಅ.30 ರಂದು ಗಂಗೂರಿನಲ್ಲಿ ಅಂಕಲಿಮಠದ ಶ್ರೀಗಳ ತುಲಾಭಾರ

ಮುದ್ದೇಬಿಹಾಳ : ದಸರಾ  ನಿಮಿತ್ಯವಾಗಿ  ತಾಲ್ಲೂಕಿನ  ಗಂಗೂರ  ಗ್ರಾಮದಲ್ಲಿ ಅ.30  ರಂದು ಬೆಳಗ್ಗೆ 11.30ಕ್ಕೆ  ಸಾಮೂಹಿಕ  ವಿವಾಹ, 108 ಮುತೈದೆಯರಿಗೆ  ಉಡಿ  ತುಂಬುವ ಕಾರ್ಯಕ್ರಮ ಹಾಗೂ ಅಂಕಲಿಮಠದ ಸ್ವಾಮೀಜಿಗಳ ತುಲಾಭಾರ,ಧರ್ಮಸಭೆ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

 ಅಂಕಲಿಮಠದ ವೀರಭದ್ರ ಸ್ವಾಮೀಜಿಗಳು ,ಯರಝರಿ ಮಲ್ಲಾರಲಿಂಗ ಸ್ವಾಮೀಜಿ,ಕುಂಟೋಜಿ ಚೆನ್ನವೀರ ಶಿವಾಚಾರ್ಯರು,ತುರುವಿಹಾಳದ ಅಮರಗುಂಡ ಶಿವಾಚಾರ್ಯರು,ಹೊಸಮಠದ ಅಮರೇಶ್ವರ ದೇವರು,ಸರೂರಿನ ಕಾಡಯ್ಯ ಗುರುವಿನ,ಅಡಿವಯ್ಯ ಹಿರೇಮಠ ದಿವ್ಯ ಸಾನಿಧ್ಯ ವಹಿಸುವರು.

ವಿಜಯಪುರ ಸಿಕ್ಯಾಬ್ ಕಾಲೇಜಿನ  ಉಪನ್ಯಾಸಕ ಯು.ಎನ್.ಕುಂಟೋಜಿ ಉಪನ್ಯಾಸ ನೀಡುವರು.ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆ ವಹಿಸುವರು.  

ಸಂಸದ ರಮೇಶ ಜಿಗಜಿಣಗಿ,  ಶಾಸಕರಾದ ಉಮೇಶ ಮೇಟಿ,ರಾಜುಗೌಡ ಪಾಟೀಲ,ಸುನೀಲಗೌಡ ಪಾಟೀಲ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ,ಮಾಜಿ ಸಚಿವ ೆಸ್.ಆರ್.ಪಾಟೀಲ,ಬಾಲಾಜಿ ಶುಗರ್ಸ್ ಅಧ್ಯಕ್ಷ ಹಣಮಂತಗೌಡ ಪಾಟೀಲ,ಬಿಜೆಪಿ ಮುಖಂಡ ಆರ್.ಎಸ್.ಪಾಟೀಲ ಕೂಚಬಾಳ,ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ,ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ,ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ,ಉದ್ದಿಮೆದಾರ ಮಹಾಂತೇಶ ಗಂಗನಗೌಡರ,ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ,ಉದ್ಯಮಿ ಎ.ಗಣೇಶ ,ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ವಕೀಲರಾದ ಎಂ.ಎಸ್.ನಾವದಗಿ ಸೇರಿದಂತೆ ಹಲವು ರಾಜಕೀಯ ಗಣ್ಯರು,ಸಂಘ ಸಂಸ್ಥೆಗಳ ಮುಖಂಡರು ಆಗಮಿಸುವರು ಎಂದು ಜಾತ್ರಾ ಕಮೀಟಿ ಸಂಚಾಲಕ ನಾಗಪ್ಪ ಲಕ್ಕಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Latest News

ಬರಗಾಲದಲ್ಲಿ ಸನ್ಮಾನ ಸಾಮಗ್ರಿ ತರಬೇಡಿ-ಶಾಸಕ ಸಿ.ಎಸ್.ನಾಡಗೌಡ

ಬರಗಾಲದಲ್ಲಿ ಸನ್ಮಾನ ಸಾಮಗ್ರಿ ತರಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವರು ತಮ್ಮ ರಾಜಕೀಯ ಲಾಭಕ್ಕೋಸ್ಕರ ಜನರಲ್ಲಿ ಇಲ್ಲಸಲ್ಲದ ವಿಚಾರಗಳನ್ನು ತುಂಬುವುದು.ಇರುವAತಹ ವಾತಾವರವನ್ನು

ಸಿಜೆಪಿಯಿಂದ ದೇಶವನ್ನು ಅಸ್ಥಿರಗೊಳಿಸುವ ಹುನ್ನಾರ-ಎಸ್.ಕೆ.ಬೆಳ್ಳುಬ್ಬಿ

ಸಿಜೆಪಿಯಿಂದ ದೇಶವನ್ನು ಅಸ್ಥಿರಗೊಳಿಸುವ ಹುನ್ನಾರ-ಎಸ್.ಕೆ.ಬೆಳ್ಳುಬ್ಬಿ

ಮುದ್ದೇಬಿಹಾಳ : ಸರ್ವಾಧ್ಯಕ್ಷ ಆಡಳಿತವಿರುವ ದೇಶಗಳಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯನ್ನು ಕಾಕ್ರೋಚ ಜನತಾ ಪಾರ್ಟಿ

ಬಿಜೆಪಿ ಕಾರ್ಯಕರ್ತರಿಂದ ಸ್ವಾಗತಕ್ಕೆ ಸಿದ್ಧತೆ:                            ಅ.26 ರಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ತಳ್ಳಿಕೇರಿ ಪ್ರವಾಸ

ಬಿಜೆಪಿ ಕಾರ್ಯಕರ್ತರಿಂದ ಸ್ವಾಗತಕ್ಕೆ ಸಿದ್ಧತೆ: ಅ.26 ರಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ತಳ್ಳಿಕೇರಿ ಪ್ರವಾಸ

ಮುದ್ದೇಬಿಹಾಳ : ರಾಜ್ಯ ಬಿಜೆಪಿ ಕಾರ್ಯದರ್ಶಿಯಾದ ನಂತರ ಮುದ್ದೇಬಿಹಾಳ ಭಾಗದಲ್ಲಿ ಪ್ರವಾಸ ಕೈಗೊಂಡಿರುವ ಶರಣು

ರಾಣಿಬೆನ್ನೂರಿನ ಭವಾನಿ ಹಾಸ್ಪಿಟಲ್ ನೇತೃತ್ವ:                                                                                         ಜನರ ಸೇವೆಗೆ ಅವಕಾಶ ದೊರಕಿದ್ದೇ ನನ್ನ ಸೌಭಾಗ್ಯ-ಡಾ.ತಿರುಪತಿ ನಾಯಕ

ರಾಣಿಬೆನ್ನೂರಿನ ಭವಾನಿ ಹಾಸ್ಪಿಟಲ್ ನೇತೃತ್ವ: ಜನರ ಸೇವೆಗೆ ಅವಕಾಶ ದೊರಕಿದ್ದೇ ನನ್ನ ಸೌಭಾಗ್ಯ-ಡಾ.ತಿರುಪತಿ ನಾಯಕ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಬರುವ ಬಹುತೇಕ ಗ್ರಾಮಗಳಲ್ಲಿ ಫ್ಲೋರೈಡ್ ಅಂಶವಿರುವ ನೀರು

ಯಲಗೂರ ಕ್ರಾಸ್‌ನ ಹೋರಾಟಕ್ಕೆ ಡಿಸಿ,ಎಸ್ಪಿ ಭೇಟಿ:                         ದರ ಘೋಷಿಸಿದ ನಂತರವೇ ಕಾರ್ಖಾನೆ ಆರಂಭ-ಡಿಸಿ ಡಾ.ಆನಂದ್

ಯಲಗೂರ ಕ್ರಾಸ್‌ನ ಹೋರಾಟಕ್ಕೆ ಡಿಸಿ,ಎಸ್ಪಿ ಭೇಟಿ: ದರ ಘೋಷಿಸಿದ ನಂತರವೇ ಕಾರ್ಖಾನೆ ಆರಂಭ-ಡಿಸಿ ಡಾ.ಆನಂದ್

ವಿಜಯಪುರ : ಯಾವುದೇ ಕಾರ್ಖಾನೆ ದರ ನಿಗದಿಪಡಿಸದೇ ಚಾಲನೆ ಮಾಡಬಾರದು ಎಂದು ಕಬ್ಬು ಬೆಳಗಾರರ ಬೇಡಿಕೆಯಂತೆ ದರ ಘೋಷಣೆ ಮಾಡಿದ ನಂತರವೇ ಕಾರ್ಖಾನೆ ಆರಂಭಿಸಲು ಸೂಚನೆ ನೀಡಿದ್ದೇವೆ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ ತಿಳಿಸಿದ್ದಾರೆ. ಕಬ್ಬಿಗೆ ದರ ಹೆಚ್ಚಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಯಲಗೂರ್ ಕ್ರಾಸ್ ಬಳಿ ಎನ್.ಎಚ್-50ನ್ನು ಬಂದ್ ಮಾಡಿ ಪ್ರತಿಭಟಿಸುತ್ತಿದ್ದ ಸ್ಥಳಕ್ಕೆ

ಅ. 18ರಂದು ನದಾಫ್/ಪಿಂಜಾರ ಸಂಘದ ಪ್ರತಿಭಾ ಪುರಸ್ಕಾರ, ಪದಗ್ರಹಣ ಸಮಾರಂಭ

ಅ. 18ರಂದು ನದಾಫ್/ಪಿಂಜಾರ ಸಂಘದ ಪ್ರತಿಭಾ ಪುರಸ್ಕಾರ, ಪದಗ್ರಹಣ ಸಮಾರಂಭ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘ ಮುದ್ದೇಬಿಹಾಳ ತಾಲೂಕು ಘಟಕದ ವತಿಯಿಂದ ಅ. 18ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಪಟ್ಟಣದ ಹುಡ್ಕೋ ಕಾಲೋನಿಯ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕುಂಟೋಜಿ ಸುಕ್ಷೇತ್ರದ ಭಾವೈಕ್ಯತೆ ಹಿರೇಮಠದ ಪೂಜ್ಯ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಜಾಮಿಯಾತ್ ಉಲಮಾ ಎ ಹಿಂದ್‌ನ ತಾಲೂಕು ಘಟಕದ ಕಾರ್ಯದರ್ಶಿ ಮೌಲಾನಾ