Fire accident: Explosion in fireworks factory.. Two burnt

ಅಯ್ಯೋ ದುರ್ವಿಧಿಯೇ..! ತಂದೆ ಲಾರಿ ರಿವರ್ಸ್ ತೆಗೆಯೋವಾಗ ಡಿಕ್ಕಿ ಹೊಡೆದು ಮಗು ದುರ್ಮರಣ..!

ಅಯ್ಯೋ ದುರ್ವಿಧಿಯೇ..! ತಂದೆ ಲಾರಿ ರಿವರ್ಸ್ ತೆಗೆಯೋವಾಗ ಡಿಕ್ಕಿ ಹೊಡೆದು ಮಗು ದುರ್ಮರಣ..!

ಹೈದ್ರಾಬಾದ್: ಇಲ್ಲಿ ಹೃದಯ ತಲ್ಲಣಗೊಳಿಸುವ ಅಪಘಾತವೊಂದು ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಮೂರು ವರ್ಷದ ಮಗು ತನ್ನ ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಅಡಿಗೆ ಬಿದ್ದು ಸಾವನ್ನಪ್ಪಿದೆ. ಕೃಷ್ಣ ಎಂಬ ಆ ತಂದೆ ಲಾರಿ ಚಲಾಯಿಸಲು ಹೊರಟಾಗ ಮಗು ಮರದ ಬದಿಯಲ್ಲಿ ನಿಂತಿತ್ತು. ಅದು ಆ ತಂದೆಗೆ ಕಾಣಿಸಿರಲಿಲ್ಲ.

ಈ ಮಧ್ಯೆ ಆ ಮಗು ತಂದೆಯ ಬಳಿಗೆ ಓಡಿ ಬಂದಿದೆ. ಈ ಸಂದರ್ಭದಲ್ಲಿ ಮಗುವಿಗೆ ಡಿಕ್ಕಿ ಹೊಡೆದು ಮಗು ಸಾವನ್ನಪ್ಪಿದೆ. ಅಂದಹಾಗೇ ಮೃತ ಮಗುವಿನ ಹೆಸರು ವಿಘ್ನೇಶ್.

ಆಂಧ್ರಪ್ರದೇಶದ ಈ ಕುಟುಂಬ ಉದ್ಯೋಗಕ್ಕಾಗಿ ಹೈದರಾಬಾದ್ ಗೆ ಬಂದಿತ್ತು. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ಈ ಮನೆಯಲ್ಲಿ ವಾಹನವನ್ನು ತೆಗೆಯುವಾಗ ಅಥವಾ ವಾಹನ ಚಲಾಯಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕು ಎಂದು ನಾಗರಿಕರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ, ಕೃಷ್ಣ ನದಿಯಲ್ಲಿ ಶವ ಪತ್ತೆ

ಮಕ್ಕಳು ಹೆತ್ತವರನ್ನು ಕಂಡ ಕೂಡಲೇ ಓಡೋಡಿ ಬರುತ್ತಾರೆ. ಮತ್ತು ಅವರಿಗೆ ಚಾಲನೆಯ ಬಗ್ಗೆ ಜ್ಞಾನ ಇರುವುದಿಲ್ಲ. ಆದ್ದರಿಂದ ಎಲ್ಲಾ ಹೆತ್ತವರು ಈ ಕುರಿತಂತೆ ಜಾಗರೂಕರಾಗಿರಬೇಕು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಡಿಸಿಜಿ ಕನ್ನಡ Facebook, Dailyhunt, ShareChat, Twitter ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Latest News

SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

ಬೆಂಗಳೂರು: ಮೆಡಿಕಲ್‌ ಕಾಲೇಜು ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ

Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

T20 Match India vs South Africa: ಸೌತ್​​ ಆಫ್ರಿಕಾದ ಡರ್ಬನ್​ನಲ್ಲಿ ಸಂಜು ಸ್ಯಾಮ್ಸನ್

ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಮುದ್ದೇಬಿಹಾಳ : ಕೆರೆಯನ್ನು ಅತಿಕ್ರಮಣ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ಇದ್ದರೂ ಅಲ್ಲಿ ಅತಿಕ್ರಮಣಕಾರರ

ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಮುದ್ದೇಬಿಹಾಳ : ಮುಡಾ ಹಗರಣದ ತೂಗುಗತ್ತಿ ಯಾವಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೆ ತೂಗಾಡುತ್ತಿದೆಯೋ ಅಲ್ಲಿಂದಲೇ

Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನ (Gold Fraud) ನೀಡುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿಯಿಂದ 40 ಲಕ್ಷ ರೂಪಾಯಿ ವಂಚಿಸಲಾಗಿದ್ದು, ಈ ಕುರಿತು ಉಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿತ್ರದುರ್ಗದ ಚಳ್ಳಕೆರೆ ಮೂಲದ ಕೆ. ರತ್ನಚಾರಿ(53) ವಂಚನೆಗೆ ಒಳಗಾದ ಚಿನ್ನಾ ಭರಣ ವ್ಯಾಪಾರಿ ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ ಮೇರೆಗೆ ಗಾಂಧಿನಗರದ ಹೀರಾ ಅಸೋಸಿ ಯೇಟ್ ಮಾಲೀಕ ರಾಜೀವ್ ಗುಪ್ತಾ ಹಾಗೂ ಇತರರ ವಿರುದ್ಧ ವಂಚನೆ (Gold Fraud), ನಂಬಿಕೆ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ  25 ಲಕ್ಷ ರೂ..!

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 25 ಲಕ್ಷ ರೂ..!

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 95 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಮೂಲಕ ಸರ್ಕಾರಿ ಕೋಟಾದಡಿಪ್ರವೇಶ ಸಿಗದೆ, ಅಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿ ಗಳಿಗೆ ಮೊದಲ ವರ್ಷದಲ್ಲಿ 25 ಲಕ್ಷ ರೂ.ಕಾಲೇಜು ಶುಲ್ಕ ನೀಡಲು ರಾಜ್ಯ ಸರ್ಕಾರನಿರ್ಧರಿಸಿದೆ.ಅಲ್ಲದೆ, ಹೀಗೆ ಪ್ರವೇಶ ಪಡೆದ ವಿದ್ಯಾರ್ಥಿ ಎಂಬಿಬಿಎಸ್ ಮೊದಲ ವರ್ಷದಲ್ಲಿ ಶೇ 60ಕ್ಕೂ ಹೆಚ್ಚು ಅಂಕ