ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ ಅವರು ಚಾಲನೆ ನೀಡಿದ್ದು ನಗರ ಸಾರಿಗೆಯ ಬಸ್ ಹಲವು ವಿಶೇಷತೆಗಳನ್ನು ಒಳಗೊಂಡಿದೆ.

ಪ್ರಯಾಣಿಕರ ಸ್ನೇಹಿಯಾಗಿರು ಈ ಹೈಟೆಕ್ ಬಸ್‌ನಲ್ಲಿ ನಾಲ್ಕು ಕಡೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.ನಿಲುಗಡೆ ಸಮಯದಲ್ಲಿ ಪ್ರಯಾಣಿಕರು ಹತ್ತಿದ ಬಳಿಕ ಬಾಗಿಲು ಸ್ವಯಂಚಾಲಿತವಾಗಿ ಮುಚ್ಚಿದ ನಂತರವೇ ಬಸ್ ಮುಂದೆ ಸಾಗಲಿದೆ.
ಅಲ್ಲದೇ ಆಯಾ ನಿಲ್ದಾಣಗಳ ಹೆಸರುಗಳನ್ನು ಮರ್ಕ್ಯೂರಿ ಲೈಟಿಂಗ್ ವ್ಯವಸ್ಥೆ ಮೂಲಕ ಪ್ರಯಾಣಿಕರಿಗೆ ಸುಲಭವಾಗಿ ತಮ್ಮ ಪ್ರದೇಶ ಗುರುತಿಸುವಂತೆ ಸೌಲಭ್ಯ ಕಲ್ಪಿಸಲಾಗಿದೆ.ಒಂದು ಬಸ್‌ನ ಬೆಲೆ 39 ಲಕ್ಷ ರೂ.ಗಳು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಮಾಹಿತಿ ನೀಡಿದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.