Theft Case: Lovers join jail to spend hi-fi life with girlfriend

Theft Case: ಪ್ರೇಯಸಿಯ ಜತೆ ಹೈಫೈ ಲೈಫ್‌ ಕಳೆಯಲು ಜೈಲು ಸೇರಿದ ಪ್ರೀಯಕರ!

Theft Case: ಪ್ರೇಯಸಿಯ ಜತೆ ಹೈಫೈ ಲೈಫ್‌ ಕಳೆಯಲು ಜೈಲು ಸೇರಿದ ಪ್ರೀಯಕರ!

Ad
Ad

ಆನೇಕಲ್: ಪ್ರೇಯಸಿಯ ಜತೆ ಹೈಫೈ ಲೈಫ್‌ ಕಳೆಯಲು ಮನೆ ಕಳ್ಳತನಕ್ಕೆ ಇಳಿದಿದ್ದ ಪ್ರೇಮಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. (Theft Case)

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಹಾಡುಹಗಲೇ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.

ಆನೇಕಲ್ ತಾಲೂಕಿನ ವಾಬಸಂದ್ರದಲ್ಲಿ ಮನೆ ಕಳ್ಳತನವಾಗಿತ್ತು. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು, ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಹಿಡಿದಿದ್ದಾರೆ.

ಬಂಧಿತ ಆರೋಪಿಯಿಂದ 8 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಗಣಿ ಸಿ.ಪಿ.ಐ ಮಂಜುನಾಥ್ ನೇತೃತ್ವದಲ್ಲಿ ತಂಡ ರಚನೆ ಮಾಡಿ ಲಕ್ಷ್ಮಣ್ ಅಲಿಯಾಸ್‌ ಗುನ್ನಿ ಎಂಬಾತನನ್ನು ಬಂಧಿಸಿದೆ.

ಸರ್ಜಾಪುರ ಸಮೀಪದ ಚಿಕ್ಕದಾಸರಹಳ್ಳಿಯ ಲಕ್ಷ್ಮಣ್ ವಿರುದ್ಧ ಈಗಾಗಲೇ ಬನ್ನೇರುಘಟ್ಟ ,ಜಿಗಣಿ, ಸರ್ಜಾಪುರ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ. ಲಕ್ಷ್ಮಣನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ವೇಳೆ ಪ್ರೇಯಸಿ ಜತೆ ಲೈಫ್ ಎಂಜಾಯ್ ಮಾಡಲು ಕಳ್ಳತನ ಮಾಡುತ್ತಿದ್ದೆ ಎಂದು ಲಕ್ಷ್ಮಣ್ ಹೇಳಿಕೆ ನೀಡಿದ್ದಾನೆ. ಕದ್ದ ಚಿನ್ನ ಬೆಳ್ಳಿ ಮಾರಾಟ ಮಾಡಿ ಪ್ರೇಯಸಿಗೆ ಖರ್ಚು ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: BREAKING : ವಿಶ್ವದ್ಯಾಂತ ‘X’ ಸರ್ವರ್ ಡೌನ್, ಬಳಕೆದಾರರ ಪರದಾಟ

ಸದ್ಯ, ಆರೋಪಿಯನ್ನು ಬಂಧಿಸಿ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.

Latest News

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಬೀಳಗಿ: ಗ್ರಾಮ ಆಡಳಿತಾಧಿಕಾರಿಗಳು ಮೂರು ದಿನಗಳಿಂದ ರಾಜ್ಯಾದಂತ ತಮ್ಮ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ ತಿಂಗಳು ₹2000 ಹಣವನ್ನು ಪಡೆಯುತ್ತಿರುವ ಮಹಿಳೆಯರಿಗೆ ಈಗ ಒಂದು ಸಿಹಿ ಸುದ್ದಿ ಇದೆ. Join Our Telegram: https://t.me/dcgkannada ಗೃಹಲಕ್ಷ್ಮಿ ಯೋಜನೆ ಏನು? (Gruhalakshmi Yojane) ಗೃಹಲಕ್ಷ್ಮಿ ಯೋಜನೆ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸದೃಢತೆಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಕೈನ ಐದು ಗ್ಯಾರಂಟಿಗಳ ಪೈಕಿ ಒಂದಾಗಿದೆ. ಪ್ರತಿ ಅರ್ಹ ಮಹಿಳೆಗೆ ₹2000: