Train transport Vijayapur to Belgaum special train traffic in September

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

Ad
Ad

ಬೆಂಗಳೂರು: ಪ್ರಯಾಣಿಕರ ದಟ್ಟಣೆ ನಿವಾರಣೆಗೆ ನೈಋತ್ಯ ರೈಲ್ವೆಯು ಯಶವಂತಪುರ-ಬೆಳಗಾವಿ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್- ವಿಜಯಪುರ ನಿಲ್ದಾಣ ನಡುವೆ ರೈಲುಗಳು (Train transport) ಸಂಚರಿಸುತ್ತಿದೆ.

Ad
Ad

Join Our Telegram: https://t.me/dcgkannada

ಯಶವಂತಪುರ-ಬೆಳಗಾವಿ -ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು (06555) ಸೆ.5ರಂದು ಯಶವಂತಪುರದಿಂದ ಸಂಜೆ 7.30ಕ್ಕೆ ಹೊರಟು, ಮರುದಿನ ಬೆಳಗ್ಗೆ 7.15ಕ್ಕೆ ಬೆಳಗಾವಿ ತಲುಪಲಿದೆ. ಹಿಂದಿರುಗುವ ರೈಲು (06556) ಸೆ.6ರಂದು ಬೆಳಗಾವಿಯಿಂದ ಬೆಳಗ್ಗೆ 8.45ಕ್ಕೆ ಹೊರಟು, ರಾತ್ರಿ 8ಕ್ಕೆ ಯಶವಂತಪುರ ತಲುಪಲಿದೆ.

ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್‌ (06557) ಸೆ.6ರಂದು ಯಶವಂತಪುರದಿಂದ ರಾತ್ರಿ 10.15ಕ್ಕೆ ಹೊರಟು, ಮರುದಿನ ಬೆಳಗ್ಗೆ 10.15ಕ್ಕೆ ಬೆಳಗಾವಿ ತಲುಪಲಿದೆ. ಸೆ.8ರಂದು (06558) ರೈಲು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 4.30ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

ಎಸ್‌ಎಂವಿಟಿ ಬೆಂಗಳೂರು-ವಿಜಯ ಪುರ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ ಪ್ರೆಸ್ ರೈಲು ಸೆಪ್ಟೆಂಬರ್ 5, 7ರಂದು ಎಸ್‌ಎಂವಿಟಿ ಬೆಂಗಳೂರಿನಿಂದ (06577) ರಾತ್ರಿ 9ಕ್ಕೆ ಹೊರಟು, ಮರುದಿನ ಮಧ್ಯಾಹ್ನ 2.5ಕ್ಕೆ ವಿಜಯಪುರ ತಲುಪಲಿದೆ. (Train transport)

ಹಿಂದಿರುಗುವಾಗ ರೈಲು (06578) ಸೆ. 6, 8 ವಿಜಯಪುರದಿಂದ ಸಂಜೆ 7ಕ್ಕೆ ಹೊರಟು, ಮರುದಿನ ಬೆಳಗ್ಗೆ 11.15ಕ್ಕೆ ಎಸ್‌ಎಂವಿಟಿ ತಲುಪಲಿದೆ. ಇನ್ನು, ಪ್ರಾಯೋಗಿಕವಾಗಿ ಮಲ್ಲೇಶ್ವರ ನಿಲ್ದಾಣದಲ್ಲಿ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ (16228) ಮೂರು ತಿಂಗಳು ಅಕ್ಟೋಬರ್ 22ರಿಂದ ಜನವರಿ 2025 ರವರೆಗೆ 1 ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500