Training for Asha workers on 27th April

ಏ.27 ರಂದು ಆಶಾ ಕಾರ್ಯಕರ್ತೆಯರಿಗೆ ತರಬೇತಿ

ಏ.27 ರಂದು ಆಶಾ ಕಾರ್ಯಕರ್ತೆಯರಿಗೆ ತರಬೇತಿ

ಮುದ್ದೇಬಿಹಾಳ : ತಾಲ್ಲೂಕಿನ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ನ ಸಹಯೋಗದಲ್ಲಿ ಮುದ್ದೇಬಿಹಾಳದ ಅರ್ಜುನ ಆಸ್ಪತ್ರೆ ಇವರ ಸಹಯೋಗದೊಂದಿಗೆ ಆಶಾ ಕಾರ್ಯಕರ್ತರಿಗೆ ನವಜಾತ ಶಿಶುಗಳ ಆರೈಕೆ ಕುರಿತು ಏ.27 ರಂದು ಮದ್ಯಾಹ್ನ 12ಕ್ಕೆ ಉಚಿತ ತರಬೇತಿ ನೀಡುವ ಕಾರ್ಯಕ್ರಮ ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಜರುಗಲಿದೆ.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರು ಮಾರ್ಗದರ್ಶನ ನೀಡಲಿದ್ದಾರೆ. ಢವಳಗಿ ಮತ್ತು ಕಾಳಗಿ ಪಿಎಚ್‌ಸಿ ಎಲ್ಲಾ ಆಶಾ ಕಾರ್ಯಕರ್ತರು ತರಬೇತಿ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಅಧ್ಯಕ್ಷ ಯಮನಪ್ಪ ವಡ್ಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ