Tungabhadra dam Installation of five stop log gate element complete

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

Tungabhadra dam: ಐದೂ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಪೂರ್ಣ.. Good News

Ad
Ad

ಕೊಪ್ಪಳ: ಟಿಬಿ ಡ್ಯಾಮ್ (Tungabhadra dam) ಗೆ ಎಲ್ಲಾ 5 ಸ್ವಾಪ್ ಲಾಗ್ ಗೇಟ್ ಗಳನ್ನ ಯಶಸ್ವಿಯಾಗಿ ಅಳವಡಿಕೆ ಮಾಡಲಾಗಿದ್ದು, ಸತತ ಮೂರು ದಿನಗಳ ಪರಿಶ್ರಮದ ಫಲವಾಗಿ ಶನಿವಾರ ಸಂಜೆ ಡ್ಯಾಮ್ ನ 19ನೇ ಗೇಟ್ ಗೆ ಸ್ಟಾಪ್ ಲಾಗ್ ಗೇಟ್ ಕೂರಿಸಲಾಗಿದೆ.

Ad
Ad

ಈ ಮೂಲಕ ಡ್ಯಾಂ ನಿಂದ ಹರಿದುಹೋಗುತ್ತಿದ್ದ ಅಪಾರ ಪ್ರಮಾಣದ ನೀಗವ ಸಂರಕ್ಷಿಸುವಲ್ಲಿ ಕನ್ನಯ್ಯ ನಾಯ್ಡು ಮತ್ತು ತಂಡ ಯಶಸ್ವಿಯಾಗಿದೆ.

Join Our Telegram: https://t.me/dcgkannada

ಟಿಬಿ ಡ್ಯಾಮ್ (Tungabhadra dam) ನ ಗೇಟ್ ನಂಬರ್ 19 ಮುರಿದ ಸಂದರ್ಭದಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ಆತಂಕ ಮನೆ ಮಾಡಿತ್ತು. ಗೇಟ್ ರಿಪೇರಿ ಕಾರ್ಯ ಮಾಡಲು ಜಲಾಶಯದ ಅರ್ಧದಷ್ಟು ನೀರನ್ನ ಖಾಲಿ ಮಾಡಬೇಕು ಎಂದು ಅಂದಾಜಿಸಲಾಗಿತ್ತು. ಆದರೆ ಸುಮಾರು 90 ಟಿಎಂಸಿ ನೀರನ್ನು ಉಳಿಸಿಕೊಳ್ಳುವಲ್ಲಿ ತಜ್ಞರ ತಂಡ ಸಕ್ಸಸ್ ಆಗಿದೆ.

ಇದನ್ನೂ ಓದಿ: Death News: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ದುರ್ಮರಣ..! (ವಿಡಿಯೋ ನೋಡಿ)

ಭಾರತದಲ್ಲಿಯೇ ಈ ರೀತಿಯ ಸ್ಟಾಪ್ ಲಾಲ್ ಗೇಟ್ ಅಳವಡಿಕೆ ವಿಧಾನ ಇದೇ ಮೊದಲ ಪ್ರಯತ್ನವಾಗಿದೆ. ಇದೀಗ ಈ ಕಾರ್ಯಾಚರಣೆ ಯಶಸ್ವಿಯಾಗಿರೋದು ಸರ್ಕಾರ, ರೈತರು ಮತ್ತು ಕಾರ್ಯಾಚರಣೆಯಲ್ಲಿ ತೊಡಗಿದ್ದ ತಂಡದ ಖುಷಿ ತಂದಿದೆ. ಆದರೆ, ಇದು ತಾತ್ಕಾಲಿಕ ಪರಿಹಾರ‌ವಾಗಿದೆ. ಸದ್ಯಕ್ಕೆ ಜಲಾಶಯದ ನೀರನ್ನ ಉಳಿಸಿಕೊಳ್ಳುವಲ್ಲಿ ಉಪಯುಕ್ತವಾಗಿದೆ.

ಮುಂದಿನ ದಿನಗಳಲ್ಲಿ ಜಲಾಶಯದ ನೀರಿನ ಮಟ್ಟ ಇಳಿಮುಖವಾದ ನಂತರ ಪೂರ್ಣ ಪ್ರಮಾಣದ ಗೇಟ್ ಅಳವಡಿಕೆ ಕಾಮಗಾರಿ ಕೈಗೊಳ್ಳಬೇಕಿದೆ. ಒಟ್ಟಾರೆ, ನೀರು ಪೋಲಾಗುವುದನ್ನು ತಡೆಯುವಲ್ಲಿ ತಂತ್ರಜ್ಞರ ತಂಡ ಯಶಸ್ಸು ಕಂಡಿದೆ.

Latest News

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುರಪುರ ಠಾಣೆಯಲ್ಲಿ ಈ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು