ಕಾಲುವೆಗೆ ಬಿದ್ದು ಮೂವರ ಸಾವು ಪ್ರಕರಣ: ಅಗ್ನಿಶಾಮಕ,ಪೊಲೀಸರ ಕಾರ್ಯಾಚರಣೆ : ಮತ್ತಿಬ್ಬರ ಶವ ಕಾಲುವೆಯಿಂದ ಹೊರಕ್ಕೆ

ಕಾಲುವೆಗೆ ಬಿದ್ದು ಮೂವರ ಸಾವು ಪ್ರಕರಣ: ಅಗ್ನಿಶಾಮಕ,ಪೊಲೀಸರ ಕಾರ್ಯಾಚರಣೆ : ಮತ್ತಿಬ್ಬರ ಶವ ಕಾಲುವೆಯಿಂದ ಹೊರಕ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ರಸ್ತೆಯಲ್ಲಿರುವ ಕೆಬಿಜೆಎನ್‌ಎಲ್ ಎಡದಂಡೆ ಕಾಲುವೆಗೆ ಜಾರಿ ಬಿದ್ದಿದ್ದ ಮೂವರ ಪೈಕಿ ಇನ್ನಿಬ್ಬರ ಮೃತದೇಹಗಳು ಬುಧವಾರ ಬೆಳಗ್ಗೆ ಪತ್ತೆಯಾಗಿವೆ.

ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆ ವೇಳೆ ಬೆಳಗ್ಗೆಯೇ ಬಸಮ್ಮ ಕೊಣ್ಣೂರ ಹಾಗೂ ರವಿ ಕೊಣ್ಣೂರ ಮೃತದೇಹಗಳನ್ನು ಹೊರಕ್ಕೆ ತೆಗೆದು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಲಾಯಿತು.

ಸಿಪಿಐ ಮೊಹ್ಮದ ಫಸಿವುದ್ದೀನ,ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಟ್ಟೆ ತೊಳೆಯಲೆಂದು ಹೋಗಿದ್ದ ಬಸಮ್ಮ ಕಾಲು ಜಾರಿ ಬಿದ್ದಾಗ ಆಕೆಯನ್ನು ರಕ್ಷಿಸಲು ಹೋದ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಮೃತರ ತಂದೆ ಚೆನ್ನಪ್ಪ ಮಕ್ಕಳ ಸಾವಿನಲ್ಲಿ ಯಾವುದೇ ಸಂಶಯವಿಲ್ಲ.ಅವರು ಕಾಲುವೆಗೆ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Latest News

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು. ಕಾಂಕ್ರಿಟ್

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ