Various organizations congratulated Minister Santosh Lad for bringing Kannadigas safely from Kashmir

ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತಂದ ಸಚಿವ ಸಂತೋಷ್‌ ಲಾಡ್‌ ಅವರಿಗೆ ವಿವಿಧ ಸಂಘಟನೆಗಳಿಂದ ಅಭಿನಂದನೆ

ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತಂದ ಸಚಿವ ಸಂತೋಷ್‌ ಲಾಡ್‌ ಅವರಿಗೆ ವಿವಿಧ ಸಂಘಟನೆಗಳಿಂದ ಅಭಿನಂದನೆ

Ad
Ad

ಬೆಂಗಳೂರು: ಜಮ್ಮು-ಕಾಶ್ಮೀರ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಪ್ರವಾಸಿಗರನ್ನು ಗುತಿಯಾಗಿರಿಸಿ ನಡೆದ ಭಯೋತ್ಪಾದನಾ ದಾಳಿಯ ನಂತರ ಸಂತ್ರಸ್ತರಾಗಿದ್ದ 180 ಕನ್ನಡಿಗರನ್ನು ಸುರಕ್ಷಿತವಾಗಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ರಾಜ್ಯಕ್ಕೆ ಕರೆತಂದ ಹಿನ್ನೆಲೆಯಲ್ಲಿ ಮೈಸೂರಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

Ad
Ad

ಸಚಿವ ಲಾಡ್‌ ಅವರ ಬೆಂಗಳೂರಿನ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದ ಶ್ರೀ ದುರ್ಗಾ ಫೌಂಡೇಶನ್, ಕೆವಿಕೆ ಫೌಂಡೇಶನ್ ಸೇರಿದಂತೆ ಇನ್ನಿತರ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕುಶಾಲ್ ಹರವೇಗೌಡ, ಕುರುಬರು ಪಡೆ ಸಂಚಾಲಕ ಲೋಕೇಶ್ ಹಗರಿಬೊಮ್ಮನಹಳ್ಳಿ, ದಶಮಿ, ರೇಖಾ ಶ್ರೀನಿವಾಸ್, ಖುಷಿ, ದೀಪ ನಾಯಕ್, ಶಾಜಿಯಾ ಸುಲ್ತಾನ್, ಸಂಪತ್ ಸುಬ್ಬಯ್ಯ, ತ್ರಿವೇಣಿ, ನಕುಲ್, ಸಾರಥಿ ಕುಮಾರ್ ನಂದೀಶ್, ವಾಸಿಂ, ಮತಿನ್, ಆದಿತ್ಯ ಜ್ಞಾನಿ, ಮಂಜುನಾಥ, ತ್ರಿವೇಣ್ ಮುರುಳಿ, ಕವಿತಾ ರೆಡ್ಡಿ, ಸಂಪತ್ ಸುಬ್ಬಯ್ಯ, ತ್ರಿವೇಣಿ, ಅರ್ಜುನ್ ಗೌಡ, ಸಾರಥಿ ಕುಮಾರ್, ನಕುಲ್ ಹಾಗೂ ಇನ್ನಿತರರುಉಪಸ್ಥಿತರಿದ್ದರು.

Latest News

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಬೆಂಗಳೂರು : ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಬೆಂಗಳೂರು : ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ

ದೆಹಲಿ: ಡೆಲ್ಲಿ ವಿರುದ್ಧ ಅರುಣ್ ಜೆಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್.ಸಿ.ಬಿ ತಂಡ 6

ಲಖನೌ ವಿರುದ್ಧ ಮುಂಬೈಗೆ ಭರ್ಜರಿ ಜಯ: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ

ಲಖನೌ ವಿರುದ್ಧ ಮುಂಬೈಗೆ ಭರ್ಜರಿ ಜಯ: ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿತ

ಮುಂಬೈ: ಸತತ 5 ಪಂದ್ಯಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡ

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಬಿಡುಗಡೆ :ಪೊಲೇಶಿ ಶಿಕ್ಷಕರಿಂದ ಸಮಾಜಮುಖಿ ಕಾರ್ಯ- ಕೂಡಲಸಂಗಮ ಶ್ರೀ

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಬಿಡುಗಡೆ :ಪೊಲೇಶಿ ಶಿಕ್ಷಕರಿಂದ ಸಮಾಜಮುಖಿ ಕಾರ್ಯ- ಕೂಡಲಸಂಗಮ ಶ್ರೀ

ಮುದ್ದೇಬಿಹಾಳ : ಪ್ರೀತಿ, ಸೇವೆ, ತ್ಯಾಗ,ಮಮತೆ ಮುಂತಾದ ಮಾನವೀಯ ಗುಣಗಳನ್ನು ಒಳಗೊಂಡಿರುವ ಪೋಲೇಶಿ ಶಿಕ್ಷಕರು

ಮುದ್ದೆಬಿಹಾಳದಲ್ಲಿ ಗುಡುಗು ಸಹಿತ ಭಾರಿ ಮಳೆ

ಮುದ್ದೆಬಿಹಾಳದಲ್ಲಿ ಗುಡುಗು ಸಹಿತ ಭಾರಿ ಮಳೆ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಹಲವೆಡೆ ಗುಡುಗು, ಮಿಂಚು ಸಿಡಿಲಿನ ಆರ್ಭಟದೊಂದಿಗೆ ಭಾನುವಾರ

ಕಾಶ್ಮೀರದಲ್ಲಿ ಉಗ್ರರ ಗುಂಡಿನ‌ ದಾಳಿಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

ಕಾಶ್ಮೀರದಲ್ಲಿ ಉಗ್ರರ ಗುಂಡಿನ‌ ದಾಳಿಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

ಮುದ್ದೇಬಿಹಾಳ : ಈಚೇಗೆ ಕಾಶ್ಮೀರದ ಪೆಹಲ್ಗಾಮ್‌ದಲ್ಲಿ ಉಗ್ರರ ದಾಳಿಗೆ ಬಲಿಯಾದವರ ಆತ್ಮಕ್ಕೆ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮುಖಂಡರಾದ ಶಾಂತಗೌಡ ಪಾಟೀಲ್ ನಡಹಳ್ಳಿ ಮಾತನಾಡಿ, ಉಗ್ರಗಾಮಿಗಳನ್ನು ಕೇಂದ್ರ ಸರ್ಕಾರ ಮಟ್ಟ ಹಾಕಬೇಕು ಎಂದು ಒತ್ತಾಯಿಸಿದರು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ವೆಂಕನಗೌಡ ಪಾಟೀಲ, ಸಂಘದ ಅಧ್ಯಕ್ಷ ಆರ್. ಆಯ್. ಹಿರೇಮಠ ಮೊದಲಾದವರು ಪಾಲ್ಗೊಂಡಿದ್ದರು.

ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತಂದ ಸಚಿವ ಸಂತೋಷ್‌ ಲಾಡ್‌ ಅವರಿಗೆ ವಿವಿಧ ಸಂಘಟನೆಗಳಿಂದ ಅಭಿನಂದನೆ

ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತಂದ ಸಚಿವ ಸಂತೋಷ್‌ ಲಾಡ್‌ ಅವರಿಗೆ ವಿವಿಧ ಸಂಘಟನೆಗಳಿಂದ ಅಭಿನಂದನೆ

ಬೆಂಗಳೂರು: ಜಮ್ಮು-ಕಾಶ್ಮೀರ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಪ್ರವಾಸಿಗರನ್ನು ಗುತಿಯಾಗಿರಿಸಿ ನಡೆದ ಭಯೋತ್ಪಾದನಾ ದಾಳಿಯ ನಂತರ ಸಂತ್ರಸ್ತರಾಗಿದ್ದ 180 ಕನ್ನಡಿಗರನ್ನು ಸುರಕ್ಷಿತವಾಗಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ರಾಜ್ಯಕ್ಕೆ ಕರೆತಂದ ಹಿನ್ನೆಲೆಯಲ್ಲಿ ಮೈಸೂರಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಸಚಿವ ಲಾಡ್‌ ಅವರ ಬೆಂಗಳೂರಿನ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದ ಶ್ರೀ ದುರ್ಗಾ ಫೌಂಡೇಶನ್, ಕೆವಿಕೆ ಫೌಂಡೇಶನ್ ಸೇರಿದಂತೆ ಇನ್ನಿತರ ಸಂಘಟನೆಗಳ