Rape in broad daylight in the middle of the road

Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

Viral news: ಬರೋಬ್ಬರಿ 71 ವರ್ಷದ ಡೊಮಿನಿಕ್ ಪೆಲ್ಲಿಕಾಟ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಆತನ ಫೋನ್ ಮತ್ತು ಗ್ಯಾಜೆಟ್ ವಶಪಡಿಸಿಕೊಂಡು ಪರಿಶೀಲನೆ ನಡೆಸಿದಾಗ ಹೇಯ ಕೃತ್ಯಯೊಂದು ಬಯಲಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಆತನ ಮೊಬೈಲ್ ನಲ್ಲಿದ್ದ ಮಹಿಳೆಯ ಪ್ರಜ್ಞಾಹೀನ ಸ್ಥಿತಿಯ ಫೊಟೋ ಪೊಲೀಸರಿಗೆ ಅನುಮಾನ ತರಿಸಿತ್ತು. ಈ ಕುರಿತು ವಿಚಾರಿಸಿದಾಗ ಶಾಕಿಂಗ್‌ ವಿಚಾರ ಬಾಯಿಬಿಟ್ಟಿದ್ದಾನೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆ ಅವನ ಹೆಂಡತಿ. ಆಕೆ ಅತ್ಯಾಚಾರಕ್ಕೆ ತುತ್ತಾಗಿದ್ದಾಳೆ. ಈ ಘಟನೆ ತುಂಬಾ ವಿಚಿತ್ರವಾಗಿ ಕಂಡು ಬಂದ ಹಿನ್ನೆಲೆ ಪೊಲೀಸರು ಆಳವಾಗಿ ತನಿಖೆ ನಡೆಸಿದಾಗ ಅಚ್ಚರಿ ಸಂಗತಿಗಳು ಬಹಿರಂಗಗೊಂಡಿವೆ.

ಫ್ರಾನ್ಸ್‌ನ ಡೊಮಿನಿಕ್ ಪೆಲ್ಲಿಕಾಟ್ ಫ್ರಾನ್ಸ್‌ನ ವಿದ್ಯುತ್ ಇಲಾಖೆಯಿಂದ ನಿವೃತ್ತರಾದರು. ಐವತ್ತು ವರ್ಷಗಳಿಂದ ತನ್ನ ಹೆಂಡತಿಯೊಂದಿಗೆ ಮನೆಯಲ್ಲಿದ್ದಾರೆ. ಅವಳಿಗೆ 70 ವರ್ಷ ವಯಸ್ಸು. ಕಳೆದ ಹದಿನಾಲ್ಕು ವರ್ಷಗಳಿಂದ ತನ್ನ ಪತ್ನಿಗೆ ಡ್ರಗ್ಸ್ ನೀಡಿ ಪ್ರಜ್ಞೆ ತಪ್ಪಿಸಿದ್ದ. ಅಷ್ಟೇ ಅಲ್ಲ, ಅಪರಿಚಿತರನ್ನು ಕರೆಸಿ ಅತ್ಯಾಚಾರ ಮಾಡಿಸಿದ್ದಾನೆ.

ಇದುವರೆಗೆ 72 ಜನರು ಆ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರಲ್ಲಿ ಕೆಲವರು ಎರಡು ಬಾರಿ ಬಂದವರೂ ಇದ್ದಾರೆ. ಅತ್ಯಾಚಾರ ಎಸಗಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಆದರೆ, ಇದೆಲ್ಲವೂ ಪರಸ್ಪರ ಒಪ್ಪಿಗೆಯಿಂದ ನಡೆಯುತ್ತಿದೆ ಅಂತ ಅವರು ಭಾವಿಸಿದ್ದರು. ಇದು ಫ್ಯಾಂಟಸಿ ಅಂತ ತಿಳಿದ್ದರಂತೆ. ಅತ್ಯಾಚಾರ ಮಾಡಿಲ್ಲ ಎಂದು ಆರೋಪಿಗಳು ಕೋರ್ಟ್‌ನಲ್ಲಿ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿ: Accident: ಕಾರುಗಳ ಮುಖಾಮುಖಿ ಡಿಕ್ಕಿ, ಎಂಟು ವರ್ಷದ ಮಗು ಸೇರಿ ಐವರ ದುರ್ಮರಣ

ಒಟ್ಟಿನಲ್ಲಿ, ಪತ್ನಿಯ ಮೇಲೆ ಮುದುಕ ಗಂಡನ ಅರಾಜಕತೆ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ