ಥೈಲ್ಯಾಂಡ್: ಮಹಿಳೆಯರು, ಹೆಣ್ಣುಮಕ್ಕಳು ಮಾತ್ರವಲ್ಲದೆ ಕಾಮಾಂಧರು ಪ್ರಾಣಿಗಳ ಮೇಲೂ ಅತ್ಯಾಚಾರಕ್ಕೆ ಮುಂದಾಗುತ್ತಿದ್ದಾರೆ. ಹೀನ ಕೃತ್ಯಗಳು ಆಗಾಗ್ಗೆ ಕೇಳಿ ಬರುತ್ತಲೇ ಇವೆ. ಇದೀಗ ಇಲ್ಲೊಬ್ಬ ವ್ಯಕ್ತಿ ಸಹ ಕುಡಿದ ಮತ್ತಿನಲ್ಲಿ ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದರ ವಿಡಿಯೋ ವೈರಲ್ (Viral Video) ಆಗಿದೆ.
ಆಗ ಕೋಪಗೊಂಡ ಹಸು ಆತನನ್ನು ಕೊಂಬಿನಿಂದ ತಿವಿದು ಬಿಸಾಕಿದೆ. ಕೊನೆಗೆ ಹಸುವಿನ ದಾಳಿಯಿಂದ ಆತನನ್ನು ಪೊಲೀಸರು ರಕ್ಷಿಸಿದ್ದಾರೆ.

ಹೌದು, ಈ ಅಘಾತಕಾರಿ ಘಟನೆ ಥೈಲ್ಯಾಂಡ್ ನಲ್ಲಿ ನಡೆದಿದೆ. ಅಲ್ಲಿಗೆ ಪ್ರವಾಸಕ್ಕೆ ಹೋಗಿದ್ದ ರಷ್ಯಾದ 26 ವರ್ಷದ ಕುವ್ಶಿನೋವ್ ಎಂಬಾತ ಕುಡಿದ ಮತ್ತಿನಲ್ಲಿ ಸಂಪೂರ್ಣ ಬೆತ್ತಲಾಗಿ ಹಸುವಿನ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ. ಹೀಗೆ ಅತ್ಯಾಚಾರ ಎಸಗಲು ಹೋದ ಸಂದರ್ಭದಲ್ಲಿ ಕೋಪಗೊಂಡ ಕಾಮಧೇನು, ಕಾಮಾಂಧನ ಮೇಲೆ ಕೊಂಬಿನಿಂದ ದಾಳಿ ಮಾಡಿದೆ.
Join Our Telegram: https://t.me/dcgkannada
ಕೊನೆಗೆ ಪೊಲೀಸರು ಸ್ಥಳಕ್ಕಾಗಮಿಸಿ ಆತನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಆತನನ್ನು ಬಂಧಿಅಇ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಆಗಸ್ಟ್ 17 ರಂದು ಹಂಚಿಕೊಳ್ಳಲಾಗಿದೆ. ಈ ವಿಡಿಯೋ (Viral Video) 1 ಲಕ್ಷಕ್ಕೂ ಅಧಿಕ ವೀಕ್ಷಣೆ ಹಾಗೂ ಹಲವಾರು ಕಾಮೆಂಟ್ಸ್ ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಅವನನ್ನು ಬಚಾವ್ ಮಾಡಿ ಪೊಲೀಸರು ತಪ್ಪು ಮಾಡಿದ್ರು’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಕಾಮುಕನ ಸೊಕ್ಕಡಗಿಸಿದ ಹಸುವಿಗೆ ನನ್ನ ಸಲಾಂ’ ಎಂದು ಕಾಮೆಂಟಿಸಿದ್ದಾರೆ.
ಇದನ್ನೂ ಓದಿ: HD Kumaraswamy: ನನ್ನನ್ನು ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ.. HDK ಗಂಭೀರ ಆರೋಪ
A Russian tourist tried to rape a cow in Thailand, but she gored him.
— Beautiful Russia (@BeRuzzia) August 17, 2024
26-year-old guy undressed and tried to take possession of a cow tied to a fence, but he failed – the animal pinned the zoophile to the ground and gored him.#ЯРУССКИЙ #Русскиймир #RusskiyMir pic.twitter.com/Oo7LJCKkiB