ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ.

ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಚೆಕ್ ಮೂಲಕ ಅಥವಾ ಉಚಿತ ಶಿಕ್ಷಣ ಶಾಲೆಯಲ್ಲಿ ನೀಡಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.

ದಿನಾಂಕ 15-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ 7ನೇ ತರಗತಿ ಮಕ್ಕಳಿಗೆ 5 ಲಕ್ಷ ರೂ.ಸ್ಕಾಲರ್‌ಶಿಪ್‌ನ್ನು ನೀಡಲಾಗುತ್ತದೆ.ಕನ್ನಡ ಹಾಗೂ ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದರು.ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ : 9611075173,8618927278,8088435282ನ್ನು ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಶಾಲೆಯ ಮುಖ್ಯಗುರುಮಾತೆ ರೇಖಾ ಎಂ.ಎಸ್. ಹಾಗೂ ಶಿಕ್ಷಕರು ಇದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ