ನಾಳೆ‌ ವಿಚಾರ ಸಂಕಿರಣ

ನಾಳೆ‌ ವಿಚಾರ ಸಂಕಿರಣ

ಮುಧೋಳ : ನಗರದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಭವನದಲ್ಲಿ ಅ.27ರಂದು ಭಾನುವಾರ ಬೆಳಗ್ಗೆ 11ಗಂಟೆಗೆ
ಅಂಗವಾಗಿ ತಾಲೂಕು ಘಟಕದ ಆಶ್ರಯದಲ್ಲಿ ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೀಸಲಾತಿ ಜನಕ ಛತ್ರಪತಿ ಶಾಹೂ‌ ಮಹಾರಾಜ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆ ಮೀಸಲಾತಿ-ಇತಿಹಾಸ ವರ್ತಮಾನ ಮತ್ತು ಭವಿಷ್ಯ ವಿಷಯವಾಗಿ ನಡೆಯುವ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮರಾಠಾ ಸಮಾಜದ ಮುಖಂಡ ಬಸವಂತ ಕಾಟೆ ಅಧ್ಯಕ್ಷತೆ ವಹಿಸುವರು, ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ‌‌ ಮಹಾರಾಜನವರ ಉಪನ್ಯಾಸ ನೀಡುವರು.
ತಹಸೀಲ್ದಾರ್ ಮಹಾದೇವ ಸಣಮುರಿ, ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ, ನ್ಯಾಯವಾದಿ ಉದಯಸಿಂಗ್ ಪಡತಾರೆ, ಮರಾಠಾ ಸಮಾಜದ ಮುಖಂಡ ಮಾರುತಿ ಮಾನೆ, ಮುಸ್ಲಿಂ ಸಮುದಾಯದ ಮುಖಂಡರಾದ ಅಮೀನಸಾಬ ಬೇಪಾರಿ, ರಾಜು ಬಾಗವಾನ, ಹಿಂದುಳಿದ ವರ್ಗಗಳ‌ ಜಿಲ್ಲಾ ಮುಖಂಡ ಮುದಕಣ್ಣ ಅಂಬಿಗೇರ, ಆರ್.ಬಾಲರಾಜ, ಮುಖಂಡರಾದ ಗೋವಿಂದ‌ ಕೌಲಗಿ, ಎಂ.ಬಿ. ಚಿಕ್ಕೂರ, ವಿ.ಎಸ್.ದೊಡಮನಿ, ಪಿ.ಎಸ್.ಕರೇಣಿ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Latest News

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ:                  ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಟೆಂಪೋ ಟ್ರಾವೆಲ್ಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ ಸಂಕಷ್ಟ ಎದುರಿಸುತ್ತವೆ. ನಾಗರಿಕರು ಇದನ್ನು ಅರಿತು ತಮ್ಮ ಮನೆಯ ಮುಂದೆ ಕಾಂಪೌOಡ್, ಮಾಳಿಗೆಯ ಮೇಲೆ, ಗಿಡಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಮಾನವೀಯ ಕೆಲಸ ಮಾಡಬೇಕೆಂದು ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ ಮನವಿ ಮಾಡಿದರು. ಪಟ್ಟಣದ ಹಸಿರು ತೋರಣ ಉದ್ಯಾನವನದಲ್ಲಿ ಶುಕ್ರವಾರ ವಿಶ್ವ ಗುಬ್ಬಚ್ಚಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರು ತಮ್ಮ ಮದುವೆ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು ದೇವರ ಜಾತ್ರಾ ಮಹೋತ್ಸವದಲ್ಲಿ ನೂತನವಾಗಿ ಕರ್ನಾಟಕ ಸರಕಾರದ ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸ್ಥಳೀಯ ನಿವಾಸಿ ಡಾ. ಮೋತಿಲಾಲ ರೂಪಲಪ್ಪ ಚವ್ಹಾಣ ಅವರನ್ನು ಜಾತ್ರಾ ಕಮೀಟಿ ಹಾಗೂ ತಾಂಡಾದ ಹಿರಿಯರು ರಾಜಕೀಯ ಮುಖಂಡರ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಮೋತಿಲಾಲ